ಸಾರಿಗೆ ಸಂಸ್ಥೆಗಳ ಬಸ್ ನಿಲ್ದಾಣಗಳಲ್ಲಿ ಖಾಲಿಯಿವೆ 927 ಮಳಿಗೆಗಳು

ಬೆಂಗಳೂರು, ಫೆ.18- ರಾಜ್ಯದ ನಾಲ್ಕು ಸಾರಿಗೆ ಸಂಸ್ಥೆಗಳಲ್ಲಿ ನಿರ್ಮಿಸಲಾದ 4,465 ವಾಣಿಜ್ಯ ಮಳಿಗೆಗಳ ಪೈಕಿ 927 ಮಳಿಗೆಗಳು ಖಾಲಿ ಉಳಿದಿವೆ ಎಂದು ತಿಳಿಸಿರುವ ಸಾರಿಗೆ ಸಚಿವ ಶ್ರೀರಾಮುಲು, ಅವುಗಳಿಂದ ಮಾಸಿಕ 13.61 ಕೋಟಿ ರೂಪಾಯಿ ಆದಾಯ ಬರುತ್ತಿದೆ. ಕೆಲ ಮಳಿಗೆಗಳನ್ನು ಅಡಮಾನ ಮಾಡಿ 540 ಕೋಟಿ ಸಾಲ ಪಡೆದಿರುವುದಾಗಿ ತಿಳಿಸಿದ್ದಾರೆ. ವಿಧಾನ ಪರಿಷತ್ ನಲ್ಲಿ ಕಾಂಗ್ರೆಸ್ ಸದಸ್ಯ ಯು.ಬಿ.ವೆಂಕಟೇಶ್ ಕೇಳಿದ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, ಕರ್ನಾಟಕ ರಸ್ತೆ ಸಾರಿಗೆ ನಿಗಮದಿಂದ 1543 ಮಳಿಗೆಗಳನ್ನು ನಿರ್ಮಿಸಲಾಗಿದೆ, ಅವುಗಳಿಂದ […]