ತಳ್ಳುವ ಗಾಡಿ ವ್ಯಾಪಾರಿಗಳಿಗೆ ಗುಡ್ ನ್ಯೂಸ್ ಕೊಟ್ಟ ಸಿಎಂ ಕುಮಾರಸ್ವಾಮಿ..!

ಬೆಂಗಳೂರು, ಜೂ.4-ತಳ್ಳುವ ಗಾಡಿಯ ವ್ಯಾಪಾರಿಗಳು, ಫುಟ್‍ಪಾತ್ ವ್ಯಾಪಾರಿಗಳನ್ನು ಮೀಟರ್ ಬಡ್ಡಿ ದಂಧೆಯಿಂದ ಮುಕ್ತಿಗೊಳಿಸಲು ಮೊಬೈಲ್ ಬ್ಯಾಂಕಿಂಗ್ ವ್ಯವಸ್ಥೆ ಜಾರಿಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಇಂದಿಲ್ಲಿ ಭರವಸೆ ನೀಡಿದರು.

Read more