ಬೆಂಗಳೂರಲ್ಲಿ ಪಿಜಿ ಕಟ್ಟಡ ದಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ

ಬೆಂಗಳೂರು,ಮಾ.5- ಮಹಿಳಾ ಪಿಜಿ ಕಟ್ಟಡ ದಿಂದ ಜಿಗಿದು ಬಿಕಾಂ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿ ರುವ ಘಟನೆ ಜೆಬಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೂಲತಃ ಮುಳಬಾಗಿಲಿನ ಭವ್ಯ(19) ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿನಿ. ಈಕೆ ಜ್ಯೋತಿನಿವಾಸ್ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಕಾಂ ವ್ಯಾಸಂಗ ಮಾಡುತ್ತಿದ್ದರು. ಮುರುಗೇಶ್‍ಪಾಳ್ಯದಲ್ಲಿ ಭವ್ಯ ಪೋಷಕರೊಂದಿಗೆ ನೆಲೆಸಿದ್ದರು. ನಿನ್ನೆ ಕಾಲೇಜಿಗೆ ಹೋಗುವುದಾಗಿ ಹೇಳಿ ಮನೆಯಿಂದ ಭವ್ಯ ಹೊರಟ್ಟಿದ್ದಾರೆ. ಆದರೆ ಕಾಲೇಜಿಗೆ ಹೋಗದೆ ಅಮರಜ್ಯೋತಿ ಲೇಔಟ್‍ನಲ್ಲಿರುವ ಮಹಿಳಾ ಪಿಜಿಗೆ ಹೋಗಿ ಅಲ್ಲಿನ 5ನೇ ಮಹಡಿಯಿಂದ ಜಿಗಿದು […]