ಉಕ್ರೇನ್‍ನಲ್ಲಿ ಬಂಕರ್‌ಗಳಲ್ಲಿ ಆಶ್ರಯ ಪಡೆದಿರುವ ಕರ್ನಾಟಕದ ವಿದ್ಯಾರ್ಥಿಗಳು

ಬೆಂಗಳೂರು,ಫೆ.25- ಯುದ್ದಪೀಡಿತ ಉಕ್ರೇನ್‍ನಲ್ಲಿ ಕರ್ನಾಟಕದಿಂದ ವ್ಯಾಸಂಗಕ್ಕೆ ತೆರಳಿರುವ ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳು ಸಂಕಷ್ಟಕ್ಕೆ ಸಿಲುಕಿದ್ದು, ನೆರವಿಗಾಗಿ ಸರ್ಕಾರದ ಮೊರೆ ಹೋಗಿದ್ದಾರೆ. ಶುಕ್ರವಾರ ಬೆಳಗೆ 6 ಗಂಟೆಗೆ ಕೆಎಸ್‍ಡಿಎಂಎ ನೋಡಲ್ ಅಧಿಕಾರಿ ಡಾ.ಮನೋಜ್ ರಾಜನ್ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದು, ಬೆಂಗಳೂರಿನ 28, ಮೈಸೂರಿನ 10, ಬಳ್ಳಾರಿ ಮತ್ತು ಹಾಸನದ 5, ಬಾಗಲಕೋಟೆ ಚಾಮರಾಜನಗರ 4, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾವೇರಿ, ಕೊಡುಗು, ರಾಯಚೂರು ಜಿಲ್ಲೆಗಳ ತಲಾ 3, ಚಿತ್ರದುರ್ಗ ದಾವಣಗೆರೆ, ಧಾರವಾಡ, ಕಲಬುರಗಿ, ಮಂಡ್ಯ, ಉಡುಪಿ, ವಿಜಾಪುರ ಜಿಲ್ಲೆಗಳ […]