ವಿಧಾನಸೌಧದ ಮುಂಭಾಗ ನೇತಾಜಿ ಪ್ರತಿಮೆ ಮರುಸ್ಥಾಪನೆ : ಸಿಎಂ ಬೊಮ್ಮಾಯಿ

ಬೆಂಗಳೂರು,ಜ.23- ಮೆಟ್ರೋ ಕಾರಣಕ್ಕಾಗಿ ಸ್ಥಳಾಂತರವಾಗಿದ್ದ ಸುಭಾಷ್‍ಚಂದ್ರ ಬೋಸ್ ಪ್ರತಿಮೆಯನ್ನು ಪುನಃ ವಿಧಾನಸೌಧದ ಮುಂಭಾಗ ಮರುಸ್ಥಾಪನೆ ಮಾಡಲು ಕೂಡಲೇ ಸ್ಥಳಾಂತರಕ್ಕೆ ಆದೇಶ ಹೊರಡಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಸುಭಾಷ್ ಚಂದ್ರ ಬೋಸ್ ಅವರ ಜನ್ಮದಿನಾಚಾರಣೆಯ ಅಂಗವಾಗಿ ಅವರ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಅವರು, ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮದಿನದಂದು ದೇಶ ನಿರ್ಮಿಸಲು ಸಂಕಲ್ಪಿತರಾಗಿ ನಮ್ಮನ್ನು ನಾವು ತೊಡಗಿಸಿಕೊಳ್ಳಬೇಕೆಂದು ಪ್ರತಿಜ್ಞೆ ಮಾಡಿದ್ದೇವೆ. ಅವರ ಹೆಸರಿನಲ್ಲಿಯೇ ದೇಶ ಪ್ರೇಮವಿದೆ ಎಂದು ಹೇಳಿದರು. ನೇತಾಜಿ ಅವರು […]