2025ರ ವೇಳೆಗೆ ಉಪನಗರ ರೈಲು ಯೋಜನೆಯ ಮೊದಲ ಹಂತ ಪೂರ್ಣ

ಬೆಂಗಳೂರು, ಫೆ, 17- ನಗರದ ಜನರ ಬಹುದಿನದ ಬೇಡಿಕೆಯಾಗಿರುವ 15,767 ಕೋಟಿ ರೂ. ವೆಚ್ಚದಲ್ಲಿ ಕೈಗೆತ್ತಿಕೊಳ್ಳಲು ತೀರ್ಮಾನಿಸಿರುವ ಉಪನಗರ ರೈಲು ಯೋಜನೆಯ ಮೊದಲ ಹಂತದ ಕಾಮಗಾರಿಯನ್ನು 2.24-25 ನೇ ಸಾಲಿನಲ್ಲಿ ಪೂರ್ಣಗೊಳಿಸಲು ತೀರ್ಮಾನಿಸಲಾಗಿದೆ ಎಂದು ಸಿಎಂ ಬೊಮ್ಮಾಯಿ ಬಜೆಟ್‍ನಲ್ಲಿ ಘೋಷಿಸಿದ್ದಾರೆ. ಮೊದಲ ಹಂತದ ಯೋಜನೆಗೆ ಕೇಂದ್ರ ಸರ್ಕಾರ 1350 ಕೋಟಿ ರೂ. ಹಾಗೂ ರಾಜ್ಯ ಸರ್ಕಾರದಿಂದ 1 ಸಾವಿರ ಕೋಟಿ ರೂ.ಗಳ ಅನುದಾನ ಒದಗಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ಚಿಕ್ಕಬಾಣಾವರ ಮತ್ತು ಬೈಯಪ್ಪನಹಳ್ಳಿ ನಡುವಿನ ಕಾರಿಡಾರ್ […]
ಬೆಂಗಳೂರು ಉಪನಗರ ರೈಲ್ವೆ ಯೋಜನೆಗೆ ಟೆಂಡರ್ ಆಹ್ವಾನ

ಬೆಂಗಳೂರು,ಜ.27- ಕರ್ನಾಟಕ-ರೈಲು ಮೂಲಸೌಕರ್ಯ ಅಭಿವೃದ್ಧಿ ಎಂಟರ್‌ಪ್ರೈಸಸ್ (ಕೆ-ಆರ್‍ಐಡಿಇ) 15,767 ಕೋಟಿ ರೂಪಾಯಿ ವೆಚ್ಚದ ಬೆಂಗಳೂರು ಉಪನಗರ ರೈಲ್ವೆ ಯೋಜನೆಯ ಎರಡನೇ ಹಂತದ ಟೆಂಡರ್‍ಗೆ ಆಹ್ವಾನ ನೀಡಿದೆ. 2ನೇ ಹಂತದಲ್ಲಿ ಹೀಲಲಿಗೆಯಿಂದ ರಾಜಾನುಕುಂಟೆಗೆ ಸಂಪರ್ಕ ಕಲ್ಪಿಸುವ 4ನೇ ಕಾರಿಡಾರ್‍ನ ಕಾಮಗಾರಿ ಅನುಷ್ಠಾನಕ್ಕೆ ಟೆಂಡರ್‍ಗೆ ಆಹ್ವಾನ ನೀಡಲಾಗಿದೆ. 148 ಕಿಮೀ ಯೋಜನೆಯ 46.8 ಕಿಮೀ ಉದ್ದದ ಯಲಹಂಕ (ಕಾರಿಡಾರ್-4) ಮೂಲಕ ಹೀಲಲಿಗೆ-ರಾಜನಕುಂಟೆ ನಡುವಿನ ಕನಕ ಮಾರ್ಗದ ಸಿವಿಲ್ ಕಾಮಗಾರಿಯನ್ನು ಈ ಟೆಂಡರ್ ಒಳಗೊಂಡಿದೆ. ಏಪ್ರಿಲ್ 27 ಟೆಂಡರ್‍ಗೆ ಬಿಡ್ ಸಲ್ಲಿಸಲು […]