ಬಿಬಿಎಂಪಿ ನೌಕರರ ಬಂದ್ ಯಶಸ್ವಿ

ಬೆಂಗಳೂರು,ಮಾ.1- ಏಳನೇ ವೇತನ ಆಯೋಗ ರಚನೆ ಹಾಗೂ ಓಪಿಎಸ್ ಯೋಜನೆ ಜಾರಿಗೆ ಆಗ್ರಹಿಸಿ ಸರ್ಕಾರಿ ನೌಕರರು ನಡೆಸುತ್ತಿರುವ ಮುಷ್ಕರ ಬೆಂಬಲಿಸಿ ಬಿಬಿಎಂಪಿ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘ ಹಮ್ಮಿಕೊಂಡಿದ್ದ ಪ್ರತಿಭಟನೆ ಯಶಸ್ವಿಯಾಗಿದೆ. ಬಿಬಿಎಂಪಿಯಲ್ಲಿ ಸೇವೆ ಸಲ್ಲಿಸುತ್ತಿರುವ 17 ಸಾವಿರಕ್ಕೂ ಹೆಚ್ಚು ನೌಕರರು ಇಂದು ತಮ್ಮ ಕಚೇರಿಗಳಿಗೆ ಹಾಜರಾಗದೆ ಪ್ರತಿಭಟನೆಯಲ್ಲಿ ಪಾಲ್ಗೊಂಡು ತಮ್ಮ ಬೆಂಬಲ ವ್ಯಕ್ತಪಡಿಸಿದರು.ಸರ್ಕಾರ ಹಾಗೂ ಬಿಬಿಎಂಪಿ ಯಲ್ಲಿ ಸೇವೆ ಸಲ್ಲಿಸುತ್ತಿರುವ ಅಧಿಕಾರಿಗಳು ಮತ್ತು ನೌಕರರ ಜೀವ ಉಳಿಸಿ ಉತ್ತಮ ಜೀವನ ನಿರ್ವಹಣೆಗೆ ಸರ್ಕಾರ ಈ […]