2-3 ವಾರಗಳ ನಂತರ ಕರ್ನಾಟಕದಲ್ಲಿ ಕೊರೋನಾ ಕಡಿಮೆಯಾಗಲಿದೆ : ಸಚಿವ ಸುಧಾಕರ್

ಬೆಂಗಳೂರು,ಜ.23- ರಾಜ್ಯದಲ್ಲಿ ಕಳೆದ ಎರಡು ದಿನಗಳಿಂದ ಕೊರೊನಾ ಸೋಂಕಿನ ಪ್ರಕರಣಗಳು ಗಣನೀಯವಾಗಿ ಇಳಿಮುಖವಾಗುತ್ತಿದ್ದು, ಆದಷ್ಟು ಶೀಘ್ರವಾಗಿ ಕಡಿಮೆಯಾಗುವ ನಿರೀಕ್ಷೆ ಇದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ತಜ್ಞರ ಪ್ರಕಾರ 2-3 ವಾರಗಳ ನಂತರ ಕರ್ನಾಟಕದಲ್ಲಿ ಸೋಂಕಿನ ಪ್ರಮಾಣ ಇಳಿಮುಖವಾಗಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಸಾರ್ವಜನಿಕರು ಇದೇ ರೀತಿ ಸಹಕಾರ ಕೊಟ್ಟರೆ ಆದಷ್ಟು ಶೀಘ್ರವಾಗಿ ಸೋಂಕು ಕಡಿಮೆಯಾಗಲಿದೆ ಎಂದು ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮುಂಬರುವ ದಿನಗಳಲ್ಲಿ ಕೋವಿಡ್ ಸೋಂಕಿನ ಕಾರಣದಿಂದ […]