ಆತ್ಮಹತ್ಯೆ ಯತ್ನ ಪ್ರಕರಣದ ನಂತರ ಶಕ್ತಿಕೇಂದ್ರಗಳಿಗೆ ಹೆಚ್ಚಿನ ಭದ್ರತೆ

ಬೆಂಗಳೂರು, ಜೂ.25- ವಿಧಾನಸೌಧದಲ್ಲಿ ನಿನ್ನೆ ನಡೆದ ಆತ್ಮಹತ್ಯೆ ಯತ್ನ ಪ್ರಕರಣದ ಹಿನ್ನೆಲೆಯಲ್ಲಿ ಶಕ್ತಿಕೇಂದ್ರಗಳಾದ ವಿಧಾನಸೌಧ  ಮತ್ತು ವಿಕಾಸಸೌಧಗಳ ಭದ್ರತೆ ಹೆಚ್ಚಿಸಲಾಗಿದೆ. ಎಲ್ಲ ಪ್ರವೇಶ ದ್ವಾರಗಳಲ್ಲಿ ಬಿಗಿ ಭದ್ರತೆ

Read more