BIG NEWS : ಬಿಜೆಪಿ ಸೇರಲ್ಲ, ಬೆಂಬಲಿಸುತ್ತೇನೆ ಅಷ್ಟೇ – ಸುಮಲತಾ ಅಂಬರೀಷ್

ಮಂಡ್ಯ,ಮಾ.10- ಜಿಲ್ಲೆಯ ಅಭಿವೃದ್ದಿಗಾಗಿ ಪ್ರಧಾನಿ ನರೇಂದ್ರಮೋದಿ ಸರ್ಕಾರಕ್ಕೆ ನಾನು ಬೆಂಬಲ ಕೊಡುತ್ತೇನೆ ಎನ್ನುವ ಮೂಲಕ ಲೋಕಸಭೆ ಸದಸ್ಯೆ ಸುಮಲತಾ ಅಂಬರೀಶ್ ಬಿಜೆಪಿ ಸೇರ್ಪಡೆ ಕುರಿತು ಅಡ್ಡಗೋಡೆ ಮೇಲೆ ದೀಪವಿಟ್ಟಿದ್ದಾರೆ. ಬಿಜೆಪಿ ಸೇರ್ಪಡೆ ಕುರಿತು ಎಲ್ಲಿಯೂ ತುಟಿ ಬಿಚ್ಚಿದ ಅವರು, ನನ್ನ ಬೆಂಬಲ ಬಿಜೆಪಿ ಮತ್ತು ಪ್ರಧಾನಿ ನರೇಂದ್ರಮೋದಿ ಸರ್ಕಾರಕ್ಕೆ. ಮಂಡ್ಯ ಜಿಲ್ಲೆ ಅಭಿವೃದ್ಧಿಯಾಗಬೇಕಾದರೆ ಇದು ಅನಿವಾರ್ಯ ಎಂದು ಸಮರ್ಥನೆ ಮಾಡಿಕೊಂಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದಲ್ಲಿ ಇಂದು ಪ್ರಧಾನಿ ನರೇಂದ್ರಮೋದಿ ಅವರಿಂದ ಅಭಿವೃದ್ಧಿಯಾಗುತ್ತದ ಎಂಬುದರಲ್ಲಿ ಯಾವ ಸಂಶಯವೂ […]