ಪರ್ಯಾಯ ಸಮ್ಮೇಳನಕ್ಕೆ ಸಚಿವ ಸುನೀಲ್ ಆಕ್ಷೇಪ

ಹಾವೇರಿ, ಜ.6- ಸರ್ಕಾರದ ವತಿಯಿಂದ ನಡೆಯುತ್ತಿರುವ ಸಮ್ಮೇಳನಕ್ಕೆ ವಿರುದ್ಧವಾಗಿ ಪರ್ಯಾಯ ಸಮ್ಮೇಳನ ಮಾಡುತ್ತಿರುವುದು ಒಳ್ಳೆಯ ಬೆಳವಣಿಗೆಯಲ್ಲ ಎಂದು ಕನ್ನಡ ಮತ್ತು ಸಂಸ್ಕøತಿ ಸಚಿವ ಸುನಿಲ್ ಕುಮಾರ್ ಹೇಳಿದ್ದಾರೆ. ಹಾವೇರಿಯಲ್ಲಿ ನಡೆಯಲಿರುವ ಕನ್ನಡ ಸಾಹಿತ್ಯ ಸಮ್ಮೇಳನದ ಆಯೋಜಕರು ಮುಸ್ಲಿಂ ಸಾಹಿತಿಗಳು ಹಾಗೂ ಕವಿಗಳನ್ನು ಕಡೆಗಣಿಸುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಈ ಸಂಬಂಧ ಬಂಡಾಯ ಎದ್ದಿರುವ ಕೆಲ ಹಿರಿಯ ಸಾಹಿತಿಗಳು ಪರ್ಯಾಯ ಸಮ್ಮೇಳನ ಆಯೋಜಿಸಲು ಮುಂದಾಗಿದ್ದಾರೆ. ಈ ಸಂಬಂಧ ಹಾವೇರಿಯಲ್ಲಿ ಆರಂಭವಾಗಿರುವ 86ನೇ ಸಾಹಿತ್ಯ ಸಮ್ಮೇಳನದಲ್ಲಿ ಪಾಲ್ಗೊಳ್ಳುವುದಕ್ಕೂ ಮುನ್ನ ಮಾತನಾಡಿದ […]

ಹಿಂದುತ್ವಕ್ಕೆ ಅಪಮಾನವಾದಾಗ ನಾ ಮೌನಿಯಾಗಲಾರೆ: ಸಚಿವ ಸುನಿಲ್ ಕುಮಾರ್

ಬೆಂಗಳೂರು,ನ.8- ಹಿಂದು ಶಬ್ದದ ಅರ್ಥ ಅಶ್ಲೀಲವಾಗಿದೆ ಎಂದು ಮಾಜಿ ಸಚಿವ ಸತೀಶ್ ಜಾರಕಿಹೊಳಿ ನೀಡಿರುವ ಹೇಳಿಕೆ ವಿರುದ್ಧ ಕೇಸರಿಪಡೆ ಕೆರಳಿದ್ದು, ಸ್ವಾಭಿಮಾನಿ ಹಿಂದು ಎಂಬ ಘೋಷವಾಕ್ಯದೊಂದಿಗೆ ಇಂಧನ ಹಾಗೂ ಕನ್ನಡ- ಸಂಸ್ಕ್ರತಿ ಸಚಿವ ವಿ ಸುನಿಲ್ ಕುಮಾರ್ ಕಾಂಗ್ರೆಸ್ ವಿರುದ್ಧ ಅಭಿಯಾನ ಪ್ರಾರಂಭಿಸಿದ್ದಾರೆ. ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಕಾಂಗ್ರೆಸ್ ನಾಯಕರನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ನನ್ನನ್ನು ಹಿಂದು ಎಂದು ಕರೆಯಬೇಡಿ ಎಂದು ಹೇಳಿದ್ದ ಜವಾಹರ್ ಲಾಲ್ ನೆಹರು ಅವರ ಹಾದಿಯಲ್ಲೇ ಕಾಂಗ್ರೆಸ್ ಇಷ್ಟು […]

ಯಾವುದೇ ಕ್ಷಣದಲ್ಲಿ ಪ್ರತಿಷ್ಠಿತ ರಾಜ್ಯೋತ್ಸವ ಪ್ರಶಸ್ತಿ ಪಟ್ಟಿ ಪ್ರಕಟ

ಬೆಂಗಳೂರು,ಅ.30- ಕನ್ನಡ ರಾಜ್ಯೋತ್ಸವದ ಪ್ರಯುಕ್ತ ನಾಡುನುಡಿ, ವಿಜ್ಞಾನ, ಭಾಷೆ, ಸಾಹಿತ್ಯ, ಪತ್ರಿಕೋದ್ಯಮ, ಕ್ರೀಡೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಸಾಧಕರಿಗೆ ನೀಡುವ ಪ್ರತಿಷ್ಠಿತ ರಾಜ್ಯೋತ್ಸವ ಪ್ರಶಸ್ತಿ ಯಾವುದೇ ಕ್ಷಣದಲ್ಲಿ ಪ್ರಕಟವಾಗುವ ಸಾಧ್ಯತೆ ಇದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜ್ಯೋತ್ಸವ ಪ್ರಶಸ್ತಿ ಪಟ್ಟಿಗೆ ಸಹಿ ಹಾಕಿದ್ದು, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಚಿವ ಸುನೀಲ್‍ಕುಮಾರ್ ಪಟ್ಟಿಯನ್ನು ಇಂದು ಸಂಜೆ ಇಲ್ಲವೇ ನಾಳೆ ಪ್ರಕಟಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಈ ಬಾರಿ ಅರ್ಹರಿಗೆ ಮಾತ್ರ ಹಾಗೂ […]

ಸದ್ಯಕ್ಕೆ ಲೋಡ್ ಶೆಡ್ಡಿಂಗ್ ಇಲ್ಲ : ಸುನೀಲ್ ಕುಮಾರ್

ಉಡುಪಿ,ಅ.22-ರಾಜ್ಯದಲ್ಲಿ ಈ ಬಾರಿ ನಿರೀಕ್ಷೆಗೂ ಮೀರಿ ಮಳೆಯಾದ ಪರಿಣಾಮ ಜಲಾಶಯಗಳು ಭರ್ತಿಯಾಗಿರುವ ಕಾರಣ ಸದ್ಯಕ್ಕೆ ಲೋಡ್ ಶೆಡ್ಡಿಂಗ್ ಮಾಡುವ ಪ್ರಸ್ತಾವನೆ ರಾಜ್ಯ ಸರ್ಕಾರದ ಮುಂದೆ ಇಲ್ಲ ಎಂದು ಇಂಧನ ಸಚಿವ ಸುನೀಲ್‍ಕುಮಾರ್ ಸ್ಪಷ್ಟಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ವ್ಯಾಪಕ ಮಳೆಯಾಗಿ ಜಲಾಶಯಗಳು ಅಧಿವಗೂ ಮುನ್ನವೇ ಭರ್ತಿಯಾಗಿವೆ. ಹೀಗಾಗಿ ಲೋಡ್ ಶೆಡ್ಡಿಂಗ್ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು. ದೀಪಾವಳಿ ಹಬ್ಬದಲ್ಲೂ ಲೋಡ್ ಶೆಡ್ಡಿಂಗ್ ಮಾಡುವುದಿಲ್ಲ. ಈ ಬಗ್ಗೆ ಯಾರಿಗೂ ಯಾವುದೇ ರೀತಿಯ ಅನುಮಾನ ಬೇಡ. ಬೆಳಕಿನ ಹಬ್ಬವನ್ನು […]

ಕನ್ನಡ ರಾಜ್ಯೋತ್ಸವಕ್ಕೆ ಕೋಟಿಕಂಠ ಗಾಯನ

ಬೆಂಗಳೂರು,ಅ.11- ನವೆಂಬರ್ 1ರಂದು ಕನ್ನಡ ರಾಜ್ಯೋತ್ಸವವನ್ನು ಅದ್ಧೂರಿಯಾಗಿ ಆಚರಿಸಲಾಗುತ್ತಿದ್ದು, ಅದಕ್ಕೂ ಮುನ್ನ ಅಕ್ಟೋಬರ್ 28ರಂದು ಕೋಟಿಕಂಠ ಗಾಯನವನ್ನು ಏಕಕಾಲದಲ್ಲಿ ಒಂದು ಕೋಟಿ ಜನರಿಂದ ಹಾಡನ್ನು ಹಾಡುವ ಅಭಿಯಾನ ಹಮ್ಮಿಕೊಂಡಿರುವುದಾಗಿ ಕನ್ನಡ ಮತ್ತು ಸಂಸ್ಕøತಿ ಸಚಿವ ವಿ. ಸುನಿಲ್ ಕುಮಾರ್ ತಿಳಿಸಿದರು. ಕೋಟಿಕಂಠ ಗಾಯನ ಕುರಿತ ಸಭೆಯಲ್ಲಿ ಪಾಲ್ಗೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಮಾತಾಡ್ ಮಾತಾಡ್ ಕನ್ನಡ ಅಭಿಯಾನವನ್ನು ಮುಂದುವರೆಸಿದ್ದೇವೆ. 28ರಂದು ಬೆಳಗ್ಗೆ 11 ಗಂಟೆಗೆ 10 ಸಾವಿರ ವಿವಿಧ […]

PFI ಬ್ಯಾನ್ ಮಾಡಿದ್ದರಿಂದ ಭಾರಿ ವಿಧ್ವಂಸಕ ಕೃತ್ಯಗಳಿಗೆ ಬ್ರೇಕ್ ಬಿದ್ದಂತಾಗಿದೆ : ಸಚಿವ ಸುನಿಲ್ ಕುಮಾರ್

ಬೆಂಗಳೂರು,ಸೆ.28- ದೇಶದ ಆಂತರಿಕ ಭದ್ರತೆಗೆ ಆತಂಕ ತಂದೊಡ್ಡಿದ್ದ ಪಿಎಫ್‍ಐ ಹಾಗೂ ಅದರ ಅಂಗಸಂಸ್ಥೆಗಳನ್ನು ಕೇಂದ್ರ ಸರಕಾರ ನಿಷೇಧಿಸಿರುವುದನ್ನು ಇಂಧನ ಸಚಿವ ವಿ.ಸುನಿಲ್‍ಕುಮಾರ್ ಸ್ವಾಗತಿಸಿದ್ದಾರೆ. ಇತ್ತೀಚೆಗೆ ನಡೆದ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲೂ ಇದೇ ಸಂಘಟನೆ ಪಾತ್ರ ಇರುವುದನ್ನು ಕೇಂದ್ರ ಗೃಹ ಇಲಾಖೆ ಉಲ್ಲೇಖಿಸಿದ್ದು, ಭವಿಷ್ಯದಲ್ಲಿ ಪಿಎಫ್ ಐ ನಡೆಸಬಹುದಾಗಿದ್ದ ಭಾರಿ ವಿಧ್ವಂಸಕ ಕೃತ್ಯಗಳಿಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಕಡಿವಾಣ ಹಾಕಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ರಾಜ್ಯದಲ್ಲಿ ಪಿಎಫ್ ಐ ಈ ಮಟ್ಟಿಗೆ ಬೆಳೆಯುವುದಕ್ಕೆ ಸಿದ್ದರಾಮಯ್ಯ […]

KPTCL ಸೇರಿ ವಿದ್ಯುತ್ ನಿಗಮಗಳ ಮೇಲಿದೆ 38,973 ಕೋಟಿ ಸಾಲ

ಬೆಂಗಳೂರು,ಸೆ.19-ಕೆಪಿಟಿಸಿಎಲ್ ಸೇರಿದಂತೆ ವಿವಿಧ ವಿದ್ಯುತ್ ಪ್ರಸರಣ ನಿಗಮಗಳು 2002ರಿಂದ ಈವರೆಗೂ 38,973 ಕೋಟಿ ರೂ. ಸಾಲ ಮಾಡಿದ್ದು, ಅದು 2040ರ ವೇಳೆಗೆ ತೀರುವಳಿಯಾಗಲಿದೆ ಎಂದು ಇಂಧನ ಸಚಿವ ವಿ.ಸುನೀಲ್‍ಕುಮಾರ್ ತಿಳಿಸಿದರು. ವಿಧಾನಪರಿಷತ್‍ನ ಪ್ರಶ್ನೋತ್ತರ ಅವಧಿಯಲ್ಲಿ ಭಾರತಿ ಶೆಟ್ಟಿ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಕೆಪಿಟಿಸಿಎಲ್ 9,590.99 ಕೋಟಿ, ಬೆಸ್ಕಾಂ- 13,613.23 ಕೋಟಿ, ಚೆಸ್ಕಾಂ 3536 ಕೋಟಿ, ಮೆಸ್ಕಾಂ- 1282 ಕೋಟಿ, ಹೆಸ್ಕಾಂ- 7480 ಕೋಟಿ, ಜೆಸ್ಕಾಂ 3472 ಕೋಟಿ ಸಾಲ ಪಡೆದಿವೆ. ಇವುಗಳಿಗೆ ಬಡ್ಡಿ ಮತ್ತು ಅಸಲು […]

‘ಅಮೃತ ಭಾರತಿಗೆ ಕನ್ನಡದಾರತಿ’ ಕಾರ್ಯಕ್ರಮ ಪ್ರಶಂಸಿದ ಪ್ರಧಾನಿ ಮೋದಿ

ಬೆಂಗಳೂರು, ಜುಲೈ 31 – ಸ್ವಾತಂತ್ರ್ಯ ಅಮೃತ‌‌ ಮಹೋತ್ಸವ ಹಿನ್ನೆಲೆಯಲ್ಲಿ ಕನ್ನಡ ಸಂಸ್ಕ್ರತಿ ಇಲಾಖೆ ಆಯೋಜಿಸಿರುವ ಸ್ವಾತಂತ್ರ್ಯ ಅಮೃತ‌‌ ಮಹೋತ್ಸವ ಹಿನ್ನೆಲೆಯಲ್ಲಿ ಕನ್ನಡ ಸಂಸ್ಕ್ರತಿ ಇಲಾಖೆ ಆಯೋಜಿಸಿರುವ ಅಮೃತ ಭಾರತಿಗೆ ಕನ್ನಡದಾರತಿ ಕಾರ್ಯಕ್ರಮವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಮುಕ್ತ ಕಂಠದಿಂದ ಶ್ಲಾಘಿಸಿದ್ದಾರೆ. ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಅಮೃತ ಭಾರತಿಗೆ ಕನ್ನಡದಾರತಿ ಕಾರ್ಯಕ್ರಮವನ್ನು ಉಲ್ಲೇಖಿಸಿದ ಮೋದಿಅವರು, ಕರ್ನಾಟಕದಲ್ಲಿ ಅಮೃತ ಮಹೋತ್ಸವಕ್ಕೆ ಸಂಬಂಧಪಟ್ಟಂತೆ ಉತ್ತಮ ಕಾರ್ಯಕ್ರಮ ನಡೆಯುತ್ತಿದೆ ಎಂದು ಶ್ಲಾಘಿಸಿದರು. ಅಮೃತ ಭಾರತಿಗೆ ಕನ್ನಡದ ಆರತಿ ಸಚಿವ […]

ಸರ್ಕಾರದ ಅಧಿಕೃತ ಆದೇಶಗಳಲ್ಲಿ ಕನ್ನಡ ದೋಷವಾದರೆ ಸಂಬಳ ಕಟ್

ಬೆಂಗಳೂರು,ಜು.18- ರಾಜ್ಯ ಸರ್ಕಾರಿ ನೌಕರರೇ ಎಚ್ಚರ! ಸರ್ಕಾರದ ಆದೇಶಗಳು ಅಥವಾ ಸುತ್ತೋಲೆಗಳನ್ನು ಕನ್ನಡದಲ್ಲಿ ರಚಿಸುವಾಗ ತಪ್ಪು ತಪ್ಪಾಗಿ ಟೈಪಿಂಗ್ ಅಥವಾ ವ್ಯಾಕರಣದಲ್ಲಿ ದೋಷವಾದರೆ, ಸಂಬಳದಲ್ಲಿ ಕಡಿತವಾಗಲಿದೆ, ಮುಂಬಡ್ತಿ ಕೂಡಾ ನಿರಾಕರಿಸಲಾಗುತ್ತದೆ. ಈ ಸಂಬಂಧ ಮುಂಬರುವ ವಿಧಾನಮಂಡಲದ ಉಭಯ ಸದನಗಳಲ್ಲಿ ಕನ್ನಡದ ಸುತ್ತೋಲೆಗಳನ್ನು ತಪ್ಪು ತಪ್ಪಾಗಿ ಮುದ್ರಣ ಮಾಡುವ ಇಲ್ಲವೇ ವ್ಯಾಕರಣ ದೋಷ ಮಾಡುವವರ ಮೇಲೆ ಶಿಸ್ತು ಕ್ರಮ ಜರುಗಿಸಲು ಹಾಲಿ ಇರುವ ನಿಯಮಕ್ಕೆ ಕನ್ನಡ ಮತ್ತು ಸಂಸ್ಕøತಿ ಇಲಾಖೆ ತಿದ್ದುಪಡಿ ಮಾಡಲು ಮುಂದಾಗಿದೆ. ವಿಧಾನಸಭೆ ಹಾಗೂ ವಿಧಾನಮಂಡದಲ್ಲಿ, […]