ಮಾ.3 ರಿಂದ 13ನೇ ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವ
ಬೆಂಗಳೂರು,ಫೆ.15- ಬಹು ನಿರೀಕ್ಷಿತ 13ನೇ ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವದ ಉದ್ಘಾಟನೆ ಮಾ. 3, ರಿಂದ ಮಾರ್ಚ್ 10 ರವರೆಗೆ ನಗರದಲ್ಲಿ ನಡೆಯಲಿದೆ. ಕೋವಿಡ್ ಸೋಂಕು ಇರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮಯಗೊಳೊಂದಿಗೆ ಸಿನಿಮಾ ಹಬ್ಬ ನಡೆಸಲಾಗುತ್ತಿದೆ ಎಂದು ಚಲನಚಿತ್ರ ಅಕಾಡಮಿ ಅಧ್ಯಕ್ಣೆ ಸುನೀಲ್ ಪುರಾಣಿಕ್ ತಿಳಿಸಿದ್ದಾರೆ. 13ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಹಲವು ವಿಶೇಷತೆಗಳನ್ನು ಹೊಂದಿದೆ. ಇಂಟರ್ ನ್ಯಾಷನಲ್ ಫೆಡರೇಷನ್ ಆಫ್ ಫಿಲಂ ಪ್ರೊಡ್ಯೂಸರ್ ಅಸೋಸಿಯೇಷನ್ ಮಾನ್ಯತೆ ಪಡೆದ ನಂತರ ನಡೆಯುತ್ತಿರುವ ಮೊದಲ ಅಂತರರಾಷ್ಟ್ರೀಯ ಚಿತ್ರೋತ್ಸವವಾಗಿದೆ ಎಂದರು. ಜಗತ್ತಿನಲ್ಲಿ […]