ಕ್ರಿಮಿನಲ್ ರಾಜಕಾರಣಗಳ ವಿರುದ್ಧ ತ್ವರಿತ ವಿಚಾರಣೆಗೆ ಸುಪ್ರೀಂ ಭರವಸೆ
ನವದೆಹಲಿ, ಫೆ.9- ಜನಪ್ರತಿನಿಗಳ ವಿರುದ್ಧ ಸಿಬಿಐ ಮತ್ತು ಇತರ ತನಿಖಾ ಸಂಸ್ಥೆಗಳಲ್ಲಿ ದಾಖಲಾಗಿರುವ ಕ್ರಿಮಿನಲ್ ಮೊಕದ್ದಮೆಗಳ ತ್ವರಿತ ನ್ಯಾಯ ವಿಚಾರಣೆಗೆ ತುರ್ತು ಕ್ರಮ ಕೈಗೊಳ್ಳಲು ಸುಪ್ರಿಂಕೋರ್ಟ್ ಸಕಾರಾತ್ಮಕವಾಗಿ ಸ್ಪಂದಿಸಿದೆ. ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ನೇತೃತ್ವದ ಪೀಠವು ಹಿರಿಯ ವಕೀಲ ಮತ್ತು ಅಮಿಕಸ್ ಕ್ಯೂರಿ ವಿಜಯ್ ಹನ್ಸಾರಿಯಾ ಅವರು ಅರ್ಜಿಯನ್ನು ತುರ್ತು ವಿಚಾರಣೆಗೆ ಪಟ್ಟಿ ಮಾಡುವುದಾಗಿ ಭರವಸೆ ನೀಡಿತ್ತು. ಹಾಲಿ ಮತ್ತು ಮಾಜಿ ಸಂಸದರು, ಶಾಸಕರು ಮತ್ತು ಎಂಎಲ್‍ಸಿಗಳ ವಿರುದ್ಧ ಬಾಕಿ ಉಳಿದಿರುವ ಪ್ರಕರಣಗಳ ವಿವರಗಳನ್ನು ನೀಡುವ ಹೊಸ […]