ಸುಪ್ರಿಂ ಕೋರ್ಟ್‍ನಲ್ಲೂ ಹಿಜಾಬ್ ವಿಷಯ ಪ್ರಸ್ತಾಪ

ನವದೆಹಲಿ, ಫೆ.10- ಶಾಲಾ ಕಾಲೇಜ್‍ಗಳಲ್ಲಿ ಹಿಜಾಬ್ ಧರಿಸುವ ವಿವಾದ ಕುರಿತು ಹೈಕೋರ್ಟ್‍ನಲ್ಲಿ ವಿಚಾರಣೆ ನಡೆಯುತ್ತಿರುವುದರಿಂದ ತೀವ್ರ ಕುತೂಹಲ ಸೃಷ್ಟಿಯಾಗಿದ್ದು, ಈ ನಡುವೆ ಸುಪ್ರಿಂ ಕೋರ್ಟ್‍ನಲ್ಲೂ ವಿಷಯ ಪ್ರಸ್ತಾಪವಾಗಿದೆ. ಹಿಜಾಬ್ ಧರಿಸಲು ಅವಕಾಶ ನೀಡಬೇಕು ಎಂದು ವಿವಿಧ ವಿದ್ಯಾರ್ಥಿನಿಯರು ಸಲ್ಲಿಸಿರುವ ಅರ್ಜಿಗಳನ್ನು ನಿನ್ನೆ ಹೈಕೋರ್ಟ್‍ನ ನ್ಯಾಯಮೂರ್ತಿ ಕೃಷ್ಣ ಎಸ್. ದಿಕ್ಷಿತ್ ಅವರು ಎರಡು ದಿನಗಳ ಕಾಲ ವಿಚಾರಣೆ ನಡೆಸಿದರು. ಹಿಜಾಬ್ ಧರಿಸಲು ಅವಕಾಶ ನೀಡುವಂತೆ ಅರ್ಜಿದಾರರ ಪರ ವಕೀಲರು ವಾದ ಮಂಡಿಸಿದ್ದರು. ಆದರೆ ಸರ್ಕಾರದ ಪರವಾಗಿ ವಾದಿಸಿದ ಅಡ್ವೋಕೆಟ್ […]