ಅಜಂಖಾನ್‍ಗೆ ಜಾಮೀನು ನಿರಾಕರಣೆ
ಹೊಸದಿಲ್ಲಿ,ಫೆ.8- ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆಯ ಪ್ರಚಾರದಲ್ಲಿ ಭಾಗವಹಿಸಲು ಸಮಾಜವಾದಿ ಪಕ್ಷದ ನಾಯಕ ಆಜಂ ಖಾನ್‍ಗೆ ಮಧ್ಯಂತರ ಜಾಮೀನು ನೀಡಲು ಸುಪ್ರೀಂ ಕೋರ್ಟ್ ಇಂದು ನಿರಾಕರಿಸಿದೆ. ನ್ಯಾಯಮೂರ್ತಿಗಳಾದ ಎಲ್.ನಾಗೇಶ್ವರ ರಾವ್ ಮತ್ತು ಬಿ.ಆರ್. ಗವಾಯಿ ಅವರನ್ನೊಳಗೊಂಡ ಪೀಠವು, ಅಜಂಖಾನ್ ಅರ್ಜಿಯ ವಿಚಾರಣೆ ನಡೆಸಿ ತನ್ನ ಅಭಿಪ್ರಾಯ ತಿಳಿಸಿದೆ. ಆದಾಗ್ಯೂ ಅಜಂಖಾನ್ ಕೆಳ ಹಂತದ ನ್ಯಾಯಾಲಯವನ್ನು ಸಂಪರ್ಕಿಸಲು ಸ್ವತಂತ್ರರಿದ್ದಾರೆ. ಕೆಳ ಹಂತದಲ್ಲಿ ಅರ್ಜಿಯ ತರ್ತು ವಿಚಾರಣೆ ನಡೆಸಬೇಕಿದೆ ಎಂದು ಸಲಹೆ ನೀಡಿದೆ. ಖಾನ್ ಪರವಾಗಿ ವಾದ ಮಂಡಿಸಿದ ಹಿರಿಯ […]