ಮಾಜಿ ಶಾಸಕ ಸುರೇಶ್‍ಗೌಡ ಅವರ ಧಮಕಿ ವಿಡಿಯೋ ವೈರಲ್

ತುಮಕೂರು,ಡಿ.31- ತುಮಕೂರು ಗ್ರಾಮಾಂತರ ಕ್ಷೇತ್ರದಲ್ಲಿ ಮತ್ತೆ ಜಿದ್ದಾಜಿದ್ದಿನ ರಾಜಕಾರಣ ಬೆಳಕಿಗೆ ಬಂದಿದೆ. ಮಾಜಿ ಶಾಸಕ ಸುರೇಶ್ ಗೌಡ ಪೊಲೀಸ್ ಇನ್ಸ್‍ಪೆಕ್ಟರ್ ಒಬ್ಬರಿಗೆ ಕರೆ ಮಾಡಿ, ಹಾಲಿ ಶಾಸಕರ ಆಪ್ತ ಸಹಾಯಕನನ್ನು ಬಂಧಿಸಿ, ಕಾಲಿಗೆ ಗುಂಡು ಹೊಡೆಯಬೇಕು ಎಂದು ಧಮಕಿ ಹಾಕಿರುವ ವಿಡಿಯೋ ವೈರಲ್ ಆಗಿದೆ. ಈ ಮೊದಲು ಸುರೇಶ್ ಗೌಡ ಅವರ ಹಲವು ವಿಡಿಯೋಗಳು, ಸಂಭಾಷಣೆಗಳು ವೈರಲ್ ಆಗಿ, ವಿವಾದ ಸೃಷ್ಟಿಸಿದ್ದವು. ಈಗ ಅದೇ ರೀತಿಯ ಮತ್ತೊಂದು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಪೊಲೀಸ್ ಅಧಿಕಾರಿಗೆ ದೂರವಾಣಿ […]