ಶೀಘ್ರವೇ ಕೋವಿಡ್ ಮೂರನೆ ಅಲೆ, ಆತಂಕ್ಕ ಬೇಡ: ಡಾ.ಎನ್.ಕೆ.ಅರೋರಾ

ನವದೆಹಲಿ, ಜ.4-ಕೋವಿಡ್ ಹಾಗೂ ಓಮಿಕ್ರಾನ್ ಪ್ರಕರಣಗಳ ಪೈಕಿ ಅರ್ಧದಷ್ಟು ಸೋಂಕಿತರು ನಗರ ಪ್ರದೇಶದವರಾಗಿದ್ದು, ಮೂರನೆ ಅಲೆ ಶೀಘ್ರವೇ ಎದುರಾಗುವ ಸಾಧ್ಯತೆ ಇದೆ ಎಂದು ಕೋವಿಡ್ ಕಾರ್ಯನಿರ್ವಹಣಾ ಸಮೂಹದ ಅಧ್ಯಕ್ಷ ಡಾ.ಎನ್.ಕೆ.ಅರೋರಾ ಹೇಳಿದ್ದಾರೆ. ರಾಷ್ಟ್ರೀಯ ತಾಂತ್ರಿಕ ಸಲಹಾ ಸಮಿತಿ ಸೋಂಕಿನ ಮೇಲೆ ತೀವ್ರ ನಿಗಾವಹಿಸಿದ್ದು, ದಕ್ಷಿಣ ಆಫ್ರಿಕಾ ಮತ್ತು ಭಾರತದ ನಡುವಿನ ಪರಿಸರ ಸಾಮ್ಯತೆ ಬಗ್ಗೆ ಅಧ್ಯಯನ ನಡೆಸುತ್ತಿದೆ. ದಕ್ಷಿಣ ಆಫ್ರಿಕಾ ಮೂಲದ ಓಮಿಕ್ರಾನ್ ಕಳೆದ ಎರಡು ವಾರಗಳಿಂದ ತೀವ್ರ ಸ್ವರೂಪದಲ್ಲಿ ಹೆಚ್ಚಾಗುತ್ತಿದೆ. ಬಹಳಷ್ಟು ಸೋಂಕಿತರಲ್ಲಿ ರೋಗ ಲಕ್ಷಣಗಳು […]