ಅಗತ್ಯ ಬಿದ್ದರೆ ದುಷ್ಟ ಶಕ್ತಿಗಳ ವಿರುದ್ಧ ಸರ್ಜಿಕಲ್ ಸ್ಟ್ರೈಕ್ : ಸಿಟಿ ರವಿ

ಬೆಂಗಳೂರು,ಜು.28- ಸಮಾಜದಲ್ಲಿ ಅಶಾಂತಿ ಸೃಷ್ಟಿಸುವ ಜಿಹಾದಿ ಮನಸ್ಥಿತಿಯ ದುಷ್ಟ ಶಕ್ತಿಗಳ ವಿರುದ್ಧ ಅಗತ್ಯ ಕಂಡು ಬಂದರೆ ಸರ್ಜಿಕಲ್ ಸ್ಟ್ರೈಕ್ ನಡೆಸಲು ಹಿಂದೆ-ಮುಂದೆ ನೋಡುವುದಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಎಚ್ಚರಿಕೆ ನೀಡಿದ್ದಾರೆ. ಈ ದೇಶಕ್ಕೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಮಾದರಿಯನ್ನು ಕೊಟ್ಟಿದ್ದು, ಬಿಜೆಪಿ ಇಂತಹ ದುಷ್ಟ ಶಕ್ತಿಗಳ ವಿರುದ್ಧ ಸರ್ಜಿಕಲ್ ಸ್ಟ್ರೈಕ್ ನಡೆಸಲು ನಮ್ಮ ಪಕ್ಷ ಹಿಂದೆ-ಮುಂದೆ ನೋಡುವುದಿಲ್ಲ ಎಂದು ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, […]