ವಿಧಾನಸಭೆ ಚುನಾವಣೆ : ಆಕಾಂಕ್ಷಿಗಳಿಂದ ಆಂತರಿಕ ಸಮೀಕ್ಷೆ

ಬೆಂಗಳೂರು,ಡಿ.1- ವಿಧಾನಸಭೆ ಚುನಾವಣೆಗೆ ಇನ್ನೇನು ಕೆಲವೇ ತಿಂಗಳು ಬಾಕಿ ಇರುವಂತೆ ಮತದಾರರ ನಾಡಿಮಿಡಿತ ಅರಿಯಲು ಆಕಾಂಕ್ಷಿ ಅಭ್ಯರ್ಥಿಗಳು ಸಮೀಕ್ಷೆಯ ಮೊರೆ ಹೋಗಿದ್ದಾರೆ. ರಾಜ್ಯದ 224 ವಿಧಾನಸಭೆ ಕ್ಷೇತ್ರದಲ್ಲಿ ಪ್ರಮುಖ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ಗೆಲುವಿನ ಕುರಿತು ಖಾಸಗಿ ಏಜೆನ್ಸಿಗಳಿಂದ ಸದ್ದಿಲ್ಲದೆ ಸಮೀಕ್ಷೆ ನಡೆಸುತ್ತಿದ್ದಾರೆ. ಹಾಲಿ ಸಚಿವರಿಂದ ಹಿಡಿದು, ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಹಾಗೂ ಪಕ್ಷೇತರರಿಂದ ಹಿಡಿದು ಟಿಕೆಟ್ ಸಿಗಬಹುದು ಎಂಬ ನಿರೀಕ್ಷೆಯಲ್ಲಿರುವ ಸಂಭವನೀಯ ಅಭ್ಯರ್ಥಿಗಳು ಮತದಾರರಿಂದ ಲಾಭ-ನಷ್ಟದ ಬಗ್ಗೆ ಸಮೀಕ್ಷೆ ನಡೆಸುತ್ತಿದ್ದಾರೆ. ಖಾಸಗಿ ಏಜೆನ್ಸಿಗಳ ಮೂಲಕ ಕ್ಷೇತ್ರಗಳಲ್ಲಿನ […]

2023ರಲ್ಲೂ ಬಿಜೆಪಿಗೆ ಬಹುಮತ : ಸಮೀಕ್ಷೆಯಿಂದ ಬೊಮ್ಮಾಯಿ ಫುಲ್ ಖುಷ್

ಬೆಂಗಳೂರು,ಜು.19- ಮುಂಬರುವ 2023ರ ವಿಧಾನಸಭಾ ಚುನಾವಣೆಯಲ್ಲಿ ಇತರ ಎಲ್ಲಾ ಪಕ್ಷಗಳನ್ನು ಹಿಂದಿಕ್ಕಿ ಆಡಳಿತಾರೂಢ ಬಿಜೆಪಿ ಹೆಚ್ಚು ಸ್ಥಾನ ಗಳಿಸುವ ಮೂಲಕ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮುವ ಸಾಧ್ಯತೆ ಇದೆ.ಭಾರೀ ಜಿದ್ದಾಜಿದ್ದಿನ 2023ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯು ಹೆಚ್ಚುಕಡಿಮೆ ಕಳೆದ ಬಾರಿಯಷ್ಟೇ ಸ್ಥಾನ ಗಳಿಸುವ ಸಾಧ್ಯತೆಯಿದೆ ಎಂದು ಆಂತರಿಕ ಸಮೀಕ್ಷೆಯಿಂದ ಗೊತ್ತಾಗಿದೆ. 2018ರಲ್ಲಿ 104 ಸ್ಥಾನಗಳನ್ನು ಗೆದ್ದಿದ್ದ ಬಿಜೆಪಿ 2023ರಲ್ಲೂ ಹೆಚ್ಚು ಕಡಿಮೆ ಅಷ್ಟೇ ಸ್ಥಾನವನ್ನು ಪಡೆಯಬಹುದೆಂದು ದೆಹಲಿ ಮೂಲದ ಖಾಸಗಿ ಸಂಸ್ಥೆ ನಡೆಸಿದ ಆಂತರಿಕ ಸಮೀಕ್ಷೆಯಲ್ಲಿ ಬಹಿರಂಗಗೊಂಡಿದೆ. […]