ಮೇಕೆದಾಟು ಪಾದಯಾತ್ರೆಗೆ ಮಠಾಧೀಶರ ಬೆಂಬಲ

ಬೆಂಗಳೂರು,ಫೆ.28- ಮೇಕೆದಾಟು ಯೋಜನೆಗಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೋರಾಟ ಕ್ಕಿಳಿದಿರುವುದರಿಂದ ರಾಜ್ಯದಲ್ಲಿ ಹೊಸ ಸಂಚಲನ ಉಂಟಾಗಿದೆ. ಸತ್ಕಾರ್ಯದ ಈ ಹೋರಾಟಕ್ಕೆ ಯಾವತ್ತೂ ನಮ್ಮ ಬೆಂಬಲವಿದೆ ಎಂದು ಚಿತ್ರದುರ್ಗ ಮುರುಘರಾಜೇಂದ್ರ ಮಠದ ಶ್ರೀ ಮುರುಘಾ ಶರಣರು ಹೇಳಿದರು. ಮೇಕೆದಾಟು ಯೋಜನೆಗಾಗಿ ಆಗ್ರಹಿಸಿ ಸರ್ಕಾರದ ವಿರುದ್ಧ ರಣಕಹಳೆ ಮೊಳಗಿಸಿ ಕಾಂಗ್ರೆಸ್ ಕೈಗೊಂಡಿರುವ 2ನೇ ಹಂತದ ಪಾದಯಾತ್ರೆಗೆ 2ನೇ ದಿನಕ್ಕೆ ಕಾಲಿಟ್ಟಿದ್ದು, ಪಾದಯಾತ್ರೆ ಸಂದರ್ಭದಲ್ಲಿ ಹಲವು ಮಠಾೀಶರು ಪಾಲ್ಗೊಂಡು ಬೆಂಬಲ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಮುರುಘಾ ಶ್ರೀಗಳು, ರಾಜ್ಯದಲ್ಲಿ […]