ಹಾಸನ ಜೆಡಿಎಸ್ ಟಿಕೆಟ್ ಕಿತ್ತಾಟಕ್ಕೆ ನಾಳೆ ತೆರೆ ಸಾಧ್ಯತೆ..?

ಹಾಸನ, ಫೆ.25- ತೀವ್ರ ಕುತೂಹಲ ಕೆರಳಿಸಿರುವ ಹಾಸನ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಯಾರಾಗಲಿದ್ದಾರೆ ಎಂಬ ಗೊಂದಲಕ್ಕೆ ನಾಳೆ ತೆರೆ ಬೀಳುವ ಸಾಧ್ಯತೆಗಳಿವೆ. ನಾಳೆ ಹಾಸನ ಕ್ಷೇತ್ರದ ಮುಖಂಡರ ಸಭೆಯಲ್ಲಿ ಅಭ್ಯರ್ಥಿ ಆಯ್ಕೆ ಅಂತಿಮಗೊಳ್ಳುವ ಸಾಧ್ಯತೆ ಇದ್ದು, ಹೀಗಾಗಿ ನಾಳಿನ ಸಭೆಯತ್ತ ಎಲ್ಲರ ಚಿತ್ತವಿದೆ. ಹಾಸನ ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿ ಗೆಲ್ಲಿಸುವ ಶಕ್ತಿಯಿರೊ ಕಾರ್ಯಕರ್ತರ ಪಡೆಯೇ ಇದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಈಗಾಗಲೇ ಹೇಳಿದ್ದಾರೆ. ಅಭ್ಯರ್ಥಿ ಆಯ್ಕೆ ಸಂಬಂಧ ಅಭಿಪ್ರಾಯ ಕೇಳಲು ಪ್ರಮುಖ ಕಾರ್ಯಕರ್ತರ ಸಭೆಯನ್ನು […]