ಬಾಂಗ್ಲಾ ವಿರುದ್ಧ ಟೆಸ್ಟ್ ಸರಣಿ ಗೆದ್ದ ಭಾರತ

ಢಾಕಾ, ಡಿ.25- ಭಾರೀ ಕುತೂಹಲ ಕೆರಳಿಸಿದ್ದ ಬಾಂಗ್ಲಾದೇಶದ ವಿರುದ್ಧದ ದ್ವಿತೀಯ ಟೆಸ್ಟ್‍ನಲ್ಲಿ ರೋಚಕ ಗೆಲುವು ಸಾಧಿಸುವ ಮೂಲಕ ಭಾರತ ತಂಡ ಟೆಸ್ಟ್ ಸರಣಿ ಗೆದ್ದಿದೆ. ಎರಡು ಟೆಸ್ಟ್‍ಗಳ ಸರಣಿಯಲ್ಲಿ ಅಮೋಘ ಗೆಲುವು ದಾಖಲಿಸುವ ಮೂಲಕ ಕೆ.ಎಲ್. ರಾಹುಲ್ ಪಡೆ ಏಕದಿನ ಸರಣಿ ಸೋಲಿಗೆ ಪ್ರತಿಕಾರ ತೀರಿಸಿಕೊಂಡಿದೆ. ಪಂದ್ಯಗೆಲ್ಲಲು 145 ರನ್ ಬೆನ್ನಟ್ಟಿದ ಭಾರತ 7 ವಿಕೆಟ್ ಕಳೆದುಕೊಂಡು ಗುರಿ ತಲುಪಿ ಅದ್ಭುತ ಗೆಲುವು ಸಾಧಿಸಿದೆ. ನಿನ್ನೆ ದಿನದಾಟ ಮುಗಿದಾಗ 45 ರನ್ ಗೆಲುವಷ್ಟರಲ್ಲಿಯೇ ನಾಲ್ಕು ವಿಕೆಟ್ ಕಳೆದುಕೊಂಡು […]