ಕರ್ನಾಟಕಕ್ಕೆ ಶೀಘ್ರದಲ್ಲೇ ‘ಹುಲಿ ರಾಜ್ಯ’ ಪಟ್ಟ..!

ಭೋಪಾಲ್,ಜ.8- ಪ್ರಸಕ್ತ ವರ್ಷದಲ್ಲಿ ಕರ್ನಾಟಕ ಅತಿ ಹೆಚ್ಚು ಹುಲಿಗಳನ್ನು ಹೊಂದಿರುವ ರಾಜ್ಯ ಎಂಬ ಕೀರ್ತಿಗೆ ಪಾತ್ರವಾಗುವ ಸಾಧ್ಯತೆಗಳಿವೆ. ಇದುವರೆಗೂ ಅತಿ ಹೆಚ್ಚು ಹುಲಿಗಳನ್ನು ಹೊಂದಿರುವ ರಾಜ್ಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದ ಮಧ್ಯಪ್ರದೇಶದಲ್ಲಿ ಕಳೆದ ವರ್ಷ 34 ಹುಲಿಗಳು ಸಾವನ್ನಪ್ಪಿವೆ ಅದೇ ರೀತಿ ಕರ್ನಾಟಕದಲ್ಲಿ ಕೇವಲ 15 ಹುಲಿಗಳು ಪ್ರಾಣ ಕಳೆದುಕೊಂಡಿರುವುದರಿಂದ ಕರ್ನಾಟಕವೇ ಅತಿ ಹೆಚ್ಚು ಹುಲಿ ಹೊಂದಿರುವ ರಾಜ್ಯ ಎಂಬ ಹೆಗ್ಗಳಿಕೆ ಪಾತ್ರವಾಗುವ ಸಾಧ್ಯತೆಗಳಿವೆ. ಪ್ರಸಕ್ತ ವರ್ಷದ ಹುಲಿ ಗಣತಿ ಪ್ರಕಟವಾದ ನಂತರ ಕರ್ನಾಟಕ ಅತಿ ಹೆಚ್ಚು […]