ತಹಸೀಲ್ದಾರ್ ಮೇಲೆ ಹಲ್ಲೆ ಮಾಡಿದವರ ಮೇಲೆ ಕಾನೂನು ಕ್ರಮಕ್ಕೆ ಒತ್ತಾಯ

ಬೆಂಗಳೂರು,ಜ.29- ಬೀದರ್ ಜಿಲ್ಲೆ ಹುಮ್ನಾಬಾದ್ ತಾಲ್ಲೂಕಿನ ಕರ್ತವ್ಯನಿರತ ತಹಸೀಲ್ದಾರ್ ಡಾ.ಪ್ರದೀಪ್‍ಕುಮಾರ್ ಹಿರೇಮಠ ಅವರ ಮೇಲೆ ಹಲ್ಲೆ ನಡೆಸಿರುವ ದುಷ್ಕರ್ಮಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ಸಚಿವಾಲಯದ ನೌಕರರ ಸಂಘ ಒತ್ತಾಯಿಸಿದೆ. ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಕರ್ನಾಟಕ ಸರ್ಕಾರ ಸಚಿವಾಲಯದ ನೌಕರರ ಸಂಘದ ಅಧ್ಯಕ್ಷ ಪಿ.ಗುರುಸ್ವಾಮಿ ಅವರು ನಿನ್ನೆ ಕರ್ತವ್ಯನಿರತ ತಹಸೀಲ್ದಾರ್ ಮೇಲೆ ಕೆಲವು ಸಂಘಟನೆಗಳ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ. ತಕ್ಷಣವೇ ಇವರ ಮೇಲೆ ಎಫ್‍ಐಆರ್ ದಾಖಲಿಸಿ ಕಾನೂನು ಕ್ರಮ ಜರುಗಿಸಬೇಕೆಂದು ಒತ್ತಾಯಿಸಿದ್ದಾರೆ. ತಹಸೀಲ್ದಾರ್ […]