ಕೊರೊನಾ ಮಾರ್ಗಸೂಚಿ ಉಲ್ಲಂಘಿಸಿದವರಿಂದ 3.45 ಕೋಟಿ ದಂಡ ವಸೂಲಿ

ಚೆನ್ನೈ, ಜ. 17- ಕೊರೊನಾ ಹೆಚ್ಚಾಗಿರುವುದರಿಂದ ನೈಟ್ ಕಫ್ರ್ಯೂ ಹಾಗೂ ವೀಕೆಂಡ್ ಕಫ್ರ್ಯೂಗಳನ್ನು ಜಾರಿ ಮಾಡಿದ್ದರೂ ಕೂಡ ಸರ್ಕಾರ ಹೊರಡಿಸಿರುವ ಮಾರ್ಗಸೂಚಿಗಳನ್ನು ಉಲ್ಲಂಘಿಸಿ ಬೇಕಾಬಿಟ್ಟಿ ಓಡಾಡುವ ಸಾರ್ವಜನಿಕರಿಂದ 3.45 ಕೋಟಿ ರೂ.ಗಳನ್ನು ಪೊಲೀಸರು ದಂಡದ ರೂಪದಲ್ಲಿ ಸಂಗ್ರಹಿಸಿದ್ದಾರೆ. ಪೊಲೀಸ್ ಇಲಾಖೆಯು ನೀಡಿರುವ ಮಾಹಿತಿ ಪ್ರಕಾರ ಮಾಸ್ಕ್ ಧರಿಸದೆ ಉಡಾಫೆ ತೋರಿಸುತ್ತಿದ್ದ 1.64 ಲಕ್ಷ ಮಂದಿ, ಸಾಮಾಜಿಕ ಅಂತರ ಕಾಪಾಡದ 2000 ಜನರು, ಹಾಗೂ ಅನಗತ್ಯವಾಗಿ ಗುಂಪು ಗೂಡಿದ್ದ 1552 ಮಂದಿಗೆ ದಂಡ ವಿಧಿಸಲಾಗಿದೆ. ಇನ್ನು ನೈಟ್‍ಕಫ್ರ್ಯೂ ಇದ್ದರೂ […]