BIG NEWS : ಕರ್ನಾಟಕ ಸೇರಿ 3 ರಾಜ್ಯಗಳ 60 ಕಡೆ ಎನ್ಐಎ ದಾಳಿ

ನವದೆಹಲಿ,ಫೆ.15- ಕರ್ನಾಟಕ, ತಮಿಳುನಾಡು ಮತ್ತು ಕೇರಳದಲ್ಲಿ ನಿಷೇಧಿತ ಭಯೋತ್ಪಾದಕ ಐಸಿಸ್ ಸಂಘಟನೆಯೊಂದಿಗೆ ಸಂಪರ್ಕ ಹೊಂದಿರುವ ಶಂಕೀತರ 60 ಸ್ಥಳಗಳ ಮೇಲೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ದಾಳಿ ನಡೆಸಿದೆ. ಮಂಗಳೂರು ಮತ್ತು ತಮಿಳುನಾಡಿನ ಕೊಯಮತ್ತೂರುಗಳಲ್ಲಿ ನಡೆದ ಸೋಟ ಪ್ರಕರಣಗಳಿಗೆ ಸಂಬಂಧಿಸಿದಂತೆ ಎನ್ಐಎ ಅಧಿಕಾರಿಗಳು ಈ ದಾಳಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಕಳೆದ ನವೆಂಬರ್ 19 ರಂದು ಮಂಗಳೂರು ಆಟೋರಿಕ್ಷಾದಲ್ಲಿ ಸಂಭವಿಸಿದ ಕುಕ್ಕರ್ ಸ್ಫೋಟ ಪ್ರಕರಣದ ಪ್ರಮುಖ ಶಂಕಿತ ಮಹಮ್ಮದ್ ಶಾರೀಕ್ ಬಾಂಬ್ ತಯಾರಿಕೆಯಲ್ಲಿ ತೊಡಗಿಸಿಕೊಂಡಿದ್ದ ಆರೋಪ ಕೇಳಿ […]