ಅಂಡರ್-19 ಬ್ಯಾಡ್ಮಿಂಟನ್ : ನಂ.1 ಸ್ಥಾನ ಅಲಂಕರಿಸಿದ ಭಾರತದ ತಸ್ಮಿನ್ ಮೀರ್

ನವದೆಹಲಿ, ಜ. 14- ವಿಶ್ವ ಬ್ಯಾಡ್ಮಿಂಟನ್ ಫೆಡರೇಷನ್ ಅಂಡರ್ 19 ಬ್ಯಾಡ್ಮಿಂಟನ್ ಆಟಗಾರರ ರ್ಯಾಂಕಿಂಗ್ ಪಟ್ಟಿ ಬಿಡುಗಡೆಯಾಗಿದ್ದು ಭಾರತದ ತಸ್ಮಿನ್ ಮಿರ್ ನಂಬರ್ 1 ಸ್ಥಾನವನ್ನು ಅಲಂಕರಿಸುವ ಮೂಲಕ ಈ ಸಾಧನೆ ಮಾಡಿದ ದೇಶದ ಮೊದಲ ಆಟಗಾರ್ತಿ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ. 16 ವರ್ಷದ ತಸ್ಮಿನ್ ಮೀರ್ ಒಟ್ಟು 10,810 ಪಾಯಿಂಟ್ಸ್‍ಗಳನ್ನು ಕಲೆ ಹಾಕುವ ಮೂಲಕ ಈ ಸಾಧನೆ ಮಾಡಿದ್ದಾರೆ.  ಸುದ್ದಿಗಾರರೊಂದಿಗೆ ಮಾತನಾಡಿದ ತಸ್ಮಿನ್, ನಾನು ಪಂದ್ಯಗಳನ್ನು ಸೋತಾಗ ತುಂಬಾ ಅತ್ತಿದ್ದೇನೆ, ಆದರೆ ಕಠಿಣ ಪರಿಶ್ರಮದಿಂದಾಗಿ ನಾನು […]