ಭಾರತ-ಚೀನಾ ಗಡಿ ಸಂಘರ್ಷ ಕುರಿತು ಅಮೇರಿಕ ಪ್ರತಿಕ್ರಿಯೆ ಏನು ಗೊತ್ತೇ..?

ವಾಷಿಂಗ್ಟನ್, ಡಿ .14 – ಗಡಿ ರೇಖೆಯನ್ನು ಗುರುತಿಸಲು ಭಾರತ ಮತ್ತು ಚೀನಾ ದ್ವಿಪಕ್ಷೀಯ ಮಾತುಕತೆಗೆ ಮಾರ್ಗ ಕಂಡುಕೊಳ್ಳಬೇಕು ಎಂದು ಆಮೆರಿಕ ಹೇಳಿದೆ. ಪ್ರಾದೇಶಿಕ ಹಕ್ಕುಗಳಿಗಾಗಿ ಯಾವುದೇ ಏಕಪಕ್ಷೀಯ ಪ್ರಯತ್ನಗಳನ್ನು ನಾವು ಬಲವಾಗಿ ವಿರೋಧಿಸುತ್ತೇವೆ ಎಂದು ತಿಳಿಸಿದೆ. ಆದರೆ ಎರಡೂ ಕಡೆಯವರು ಘರ್ಷಣೆಯಿಂದ ಬೇಗನೆ ಹೊರಬಂದಂತೆ ತೋರುತ್ತಿರುವುದು ನಮಗೆ ಸಂತೋಷವಾಗಿದೆ, ಆದರು ನಾವು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ ಎಂದು ಶ್ವೇತಭವನದ ಪತ್ರಿಕಾ ಕಾರ್ಯದರ್ಶಿ ಕರೀನ್ ಜೀನ್ ಪ್ರೈಸ್‍ತಿಳಿಸಿದ್ದಾರೆ. ಚಿಕನ್ ರೋಲ್ ಕೊಡದಿದ್ದಕ್ಕೆ ಹೊಟೇಲ್ ಮಾಲಿಕನ ಮನೆಗೆ ಬೆಂಕಿ […]