ಐಟಿ-ಬಿಟಿ ಉದ್ಯೋಗಿಗಳಿಗೆ ಭರ್ಜರಿ ಸುದ್ದಿ, ಅ.10ರಿಂದ ಹೆಲಿಕಾಫ್ಟರ್ ಸೇವೆ ಆರಂಭ
ಬೆಂಗಳೂರು,ಅ.4-ಈ ಬಾರಿಯ ದಸರಾ ಹಬ್ಬ ಐಟಿ-ಬಿಟಿ ಉದ್ಯೋಗಿಗಳಿಗೆ ಭರ್ಜರಿ ಗಿಫ್ಟ್ ನೀಡಿದೆ. ನಗರದ ಸಂಚಾರ ದಟ್ಟಣೆಯಿಂದ ರೋಸಿ ಹೋಗಿದ್ದ ಹೈಟೆಕ್ ಮಂದಿ ಇನ್ನು ಮುಂದೆ ಸಮಯಕ್ಕೆ ಸರಿಯಾಗಿ ಕಚೇರಿ ತಲುಪಲು ಹೆಲಿಕಾಫ್ಟರ್ ಸೇವೆ ಪಡೆಯಬಹುದಾಗಿದೆ. ಬಹುನಿರೀಕ್ಷಿತ ಹೆಲಿಕಾಫ್ಟರ್ ಸೇವೆಯನ್ನು ಇದೇ 10 ರಿಂದ ಜಾರಿಗೆ ತರಲಾಗುತ್ತಿದೆ ಎಂದು ಬ್ಲೇಡ್ ಇಂಡಿಯಾ ಸಂಸ್ಥೆ ಘೋಷಣೆ ಮಾಡಿದೆ. ನಗರದ ಟ್ರಾಫಿಕ್ ಸಮಸ್ಯೆಯಿಂದ ಸಮಯಕ್ಕೆ ಸರಿಯಾಗಿ ಕಚೇರಿ ತಲುಪಲು ಸಾಧ್ಯವಾಗದೆ ಗಂಟೆಗಟ್ಟಲೆ ರಸ್ತೆಯಲ್ಲೇ ಕಾಯಬೇಕಿದ್ದ ಐಟಿ-ಬಿಟಿ ಮಂದಿ ಇನ್ನು ಮುಂದೆ ಕೇವಲ […]