ಶಂಕಿತ ಉಗ್ರರ ಜಾಲ: ಕೋಲ್ಕತ್ತಾದಲ್ಲಿ ಸಿಸಿಬಿ ಪೊಲೀಸರಿಂದ ಯುವಕನ ವಿಚಾರಣೆ

ಬೆಂಗಳೂರು, ಆ.4- ಅಲ್ ಖೈದಾ ಸಂಘಟನೆ ಜತೆ ಸಂಪರ್ಕ ಹೊಂದಿದ್ದಾರೆಂಬ ಆರೋಪದ ಮೇರೆಗೆ ಇಬ್ಬರು ಶಂಕಿತ ಉಗ್ರರನ್ನು ಬಂಧಿಸಿದ್ದ ಸಿಸಿಬಿ ಪೊಲೀಸರು ಅವರುಗಳ ಜಾಲದ ಬಗ್ಗೆ ತೀವ್ರ ತನಿಖೆ ನಡೆಸುತ್ತಿದ್ದು, ಹೆಚ್ಚಿನ ಮಾಹಿತಿಗಳನ್ನು ಕಲೆ ಹಾಕುತ್ತಿದ್ದಾರೆ. ತಿಲಕ್ ನಗರದಲ್ಲಿ ಅಸ್ಸಾಂ ಮೂಲದ ಅಖ್ತರ್ ಹುಸೇನ್ನನ್ನು ಮೊದಲು ಸಿಸಿಬಿ ಪೊಲೀಸರು ಬಂಧಿಸಿ ಆತ ನೀಡಿದ ಮಾಹಿತಿಮೇರೆಗೆ ತಮಿಳುನಾಡಿನ ಸೇಲಂನಲ್ಲಿ ಪಶ್ಚಿಮ ಬಂಗಾಳ ಮೂಲದ ಆದಿಲ್ ಮಂಡಲ್ ಅಲಿಯಾಸ್ ಜುಬಾನಾನನ್ನು ಬಂಧಿಸಿ ವಿಚಾರಣೆಗೊಳಪಡಿಸಿ ಇವರುಗಳು ನೀಡಿದ ಹೇಳಿಕೆ ಮೇರೆಗೆ ಕೋಲ್ಕತ್ತಾಗೆ […]