ಚೀನಾದಿಂದ ಬಂದ ಆಗ್ರಾ ಮೂಲದ ವ್ಯಕ್ತಿಯಲ್ಲಿ ಬಿಎಫ್.7 ವೈರಸ್ ಲಕ್ಷಣ ಪತ್ತೆ

ಬೆಂಗಳೂರು,ಡಿ.26- ಚೀನಾದಿಂದ ಬಂದಿದ್ದ ಆಗ್ರಾ ಮೂಲದ ವ್ಯಕ್ತಿಯೊಬ್ಬರಿಗೆ ಬಿಎಫ್.7 ಸೋಂಕು ತಗುಲಿರುವ ಬಗ್ಗೆ ಏರ್‌ಪೋರ್ಟ್‌ ಅಧಿಕಾರಿಗಳಿಂದ ಮಾಹಿತಿ ಸಂಗ್ರಹಿಸಲಾಗುತ್ತಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಇಂದಿಲ್ಲಿ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಗ್ರಾ ಮೂಲದ ವ್ಯಕ್ತಿ ಚೀನಾದಿಂದ ನೇರವಾಗಿ ಬೆಂಗಳೂರಿಗೆ ಬಂದಿಲ್ಲ. ಆತ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮಾರ್ಗವಾಗಿ ಆಗ್ರಾ ತಲುಪಿದ್ದಾರೆ ಎಂದರು.ಸೋಂಕತ ವ್ಯಕ್ತಿ ಬೆಂಗಳೂರು ವಿಮಾನ ನಿಲ್ದಾಣದಿಂದ ಟ್ರಾನ್ಸಿಸ್ಟ್ ಆಗಿ ಆಗ್ರಾ ತಲುಪಿರುವುದು ಗೊತ್ತಾಗಿದೆ. ಆತನಿಂದ ಯಾವಾಗ ಸ್ಯಾಂಪಲ್ ಸಂಗ್ರಹಿಸಲಾಗಿದೆ ಎಂಬ […]

ಖರ್ಗೆ, ಪ್ರಿಯಾಂಕ ವಾದ್ರಾ ಸೇರಿ ಹಲವು ಕಾಂಗ್ರೆಸ್ಸಿಗರಿಗೆ ಕೊರೋನಾ ಪಾಸಿಟಿವ್

ನವದೆಹಲಿ, ಆ.10- ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ವಾದ್ರ ಸೇರಿದಂತೆ ಅನೇಕ ಕಾಂಗ್ರೆಸ್ ನಾಯಕರು ಕೋವಿಡ್ ಸೋಂಕಿಗೆ ಸಿಲುಕಿದ್ದಾರೆ.ಇಂದು ಬೆಳಗ್ಗೆ ಟ್ವೀಟ್ ಮಾಡಿರುವ ಪ್ರಿಯಾಂಕ ಗಾಂಧಿ ವಾದ್ರಾ, ಪರೀಕ್ಷೆಯಲ್ಲಿ ನನಗೆ ಕೋವಿಡ್ ಸೋಂಕು ತಗುಲಿರುವುದು ಖಚಿತವಾಗಿದೆ. ಮಾರ್ಗಸೂಚಿಯನ್ನು ಪಾಲಿಸಿ, ಮನೆಯಲ್ಲೇ ಪ್ರತ್ಯೇಕವಾಗಿ ವಾಸಿಸುತ್ತಿದ್ದು ಚಿಕಿತ್ಸೆ ಪಡೆಯುತ್ತಿದ್ದೇನೆ ಎಂದಿದ್ದಾರೆ. ಕಳೆದ ವರ್ಷದ ಜೂನ್‍ನಲ್ಲೂ ಪ್ರಿಯಾಂಕ ಗಾಂಧಿ ಅವರಿಗೆ ಸೋಂಕು ತಗುಲಿತ್ತು. ಈಗ ಮತ್ತೆ ಎರಡನೇ ಬಾರಿ ಸೋಂಕು ತಗುಲಿದೆ. ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ […]