ಶಾಲಾ ಮಕ್ಕಳಿಗೆ ಹಾಲಿನ ಪುಡಿ ಬದಲಿಗೆ ಟೆಟ್ರಾಪ್ಯಾಕ್ ಹಾಲು

ಬೆಂಗಳೂರು,ನ.24- ಇನ್ಮುಂದೆ ಶಾಲಾ ಮಕ್ಕಳಿಗೆ ಕ್ಷೀರ ಭಾಗ್ಯ ಯೋಜನೆಯಡಿ ವಿತರಿಸಲಾಗುತ್ತಿರುವ ಕೆನೆಭರಿತ ಹಾಲಿನ ಪುಡಿ ಬದಲಿಗೆ ಟೆಟ್ರಾ ಪ್ಯಾಕ್‍ನಲ್ಲಿರುವ ಹಾಲು ವಿತರಿಸಲು ಕೆಎಂಎಫ್ ತೀರ್ಮಾನಿಸಿದೆ. ಈ ಕುರಿತಂತೆ ಕೆಎಂಎಫ್ ಈಗಾಗಲೆ ಸರ್ಕಾರಕ್ಕೆ ಪತ್ರ ಬರೆದಿದ್ದು, ಶೀಘ್ರದಲ್ಲೇ ಶಾಲಾ ಮಕ್ಕಳಿಗೆ ಟೆಟ್ರಾ ಪ್ಯಾಕ್ ಹಾಲು ವಿತರಿಸುವ ಯೋಜನೆ ಜಾರಿಗೆ ಬರುವ ಸಾಧ್ಯತೆಗಳಿವೆ ಎನ್ನಲಾಗಿದೆ. ರಾಜ್ಯದಲ್ಲಿ ಕ್ಷೀರಭಾಗ್ಯ ಯೋಜನೆಯಲ್ಲಿ ಹಾಲಿನ ಪೌಡರ್ ವಿತರಿಸುವಲ್ಲಿ ಸಾಲು ಸಾಲು ಲೋಪಗಳು ಕಂಡು ಬಂದಿರುವ ಹಿನ್ನಲೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಬಡ ಮಕ್ಕಳ ಹಾಲಿನ […]