50 ರೂ. ಕದಿದ್ದಕ್ಕೆ ಮಗನನ್ನು ಬಡಿದು ಕೊಂದ ತಂದೆ

ಥಾಣೆ,ಜ.3-ಮನೆಯಲ್ಲಿ 50 ರೂಪಾಯಿ ಕದಿದ್ದಕ್ಕೆ ಮಗನನ್ನು ಸಾಯುವ ಮಟ್ಟಕ್ಕೆ ಹೊಡೆದು ಕೊಲೆ ಮಾಡಿ ಪರಾರಿಯಾಗಿದ್ದ ತಂದೆಯನ್ನು ಕಲ್ವಾ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕಿರಣ್(10) ತಂದೆಯ ಹೊಡೆತಕ್ಕೆ ಸಾವನ್ನಪ್ಪಿರುವ ಬಾಲಕ. ಬಬ್ಲು ಓಮ್‍ಪ್ರಕಾಶ್ ಪ್ರಜಾಪತಿ(41) ಕೊಲೆ ಮಾಡಿರುವ ಆರೋಪಿ. ಕಲ್ವಾ ಠಾಣೆಯ ವ್ಯಾಪ್ತಿ ಥಕುರ್ಪದ ಕೊಳೆಗೇರಿಯಲ್ಲಿ ಈ ಘಟನೆ ನಡೆದಿದ್ದು, ಕಳೆದ ಡಿ.29ರಂದು ರಾತ್ರಿ ಕಿರಣ್‍ನನ್ನು ತಂದೆ ಥಳಿಸಿದಾಗ ಆತನ ಏಟಿಗೆ ಮಗ ರಾತ್ರಿಯೆಲ್ಲ ಪ್ರಜ್ಞೆ ತಪ್ಪಿ ಬಿದ್ದಿದ್ದಾನೆ. ಬಳಿಕ ಜೈ ಮಾ ಸಂತೋಷಿ ಚಾವಲ್‍ನ ಗೈಯ್ಕರ್ ಮೈದಾನ್‍ನಲ್ಲಿ […]