ಬೆಳಗಾವಿಯ ಡಿಸಿಸಿ ಬ್ಯಾಂಕ್‍ನಲ್ಲಿ ಕೋಟ್ಯಾಂತರ ರೂ. ನಗದು, ಚಿನ್ನಾಭರಣ ಲೂಟಿ

ಬೆಳಗಾವಿ,ಮಾ.6- ನಕಲಿ ಕೀ ಬಳಸಿ ಬೆಳಗಾವಿಯ ಡಿಸಿಸಿ ಬ್ಯಾಂಕ್‍ನ ಮುರುಗೋಡು ಶಾಖೆಯಲ್ಲಿ ನಗದು ಸೇರಿದಂತೆ 6 ಕೋಟಿ ಮೌಲ್ಯದ ಚಿನ್ನಾಭರಣಗಳನ್ನು ದೋಚಿರುವ ಘಟನೆ ನಡೆದಿದೆ. ನಿನ್ನೆ ರಾತ್ರಿ ನಕಲಿ ಕೀ ಬಳಸಿ ಬ್ಯಾಂಕ್‍ನ ಒಳನುಗ್ಗಿದ ಕಳ್ಳರು 4.41 ಕೋಟಿ ನಗದು, 1.5 ಕೋಟಿ ರೂ. ಮೌಲ್ಯದ ಚಿನ್ನಾಭರಣವನ್ನು ದೋಚಿ ಪರಾರಿಯಾಗಿದ್ದಾರೆ. ಸ್ಥಳಕ್ಕೆ ಮುರುಗೋಡು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೆರಳಚ್ಚು ತಜ್ಞರು ಹಾಗೂ ಶ್ವಾನದಳ ಸ್ಥಳಕ್ಕೆ ಆಗಮಿಸಿದ್ದು ಪರಿಶೀಲನೆ ನಡೆಯುತ್ತಿದೆ. ರಾಜ್ಯದ ಜಿಲ್ಲಾ ಸಹಕಾರ […]