ಸಂಕಷ್ಟದಲ್ಲಿರುವ ಶ್ರೀಲಂಕಾ ನೆರವಿಗೆ ಭಾರತ ಬದ್ಧ ; ಜೈಶಂಕರ್

ನವದೆಹಲಿ,ಮಾ.18-ಸಂಕಷ್ಟದಲ್ಲಿರುವ ನೆರೆಹೊರೆ ದೇಶಗಳ ನೆರವಿಗೆ ಭಾರತ ಸದಾ ಮುಂದಿರುತ್ತದೆ ಎಂದು ವಿದೇಶಾಂಗ ಸಚಿವ ಜೈ ಶಂಕರ್ ಅಭಿಪ್ರಾಯಪಟ್ಟಿದ್ದಾರೆ. ನವದೆಹಲಿಯಲ್ಲಿ ನಡೆದ ದಿ ಎಕ್ಸಿಬಿಷನ್ ಆಫ್ ಶ್ರೀಲಂಕಾದ ಆರ್ಕಿಟೆಕ್ಟ್ ‘ಜೆಫ್ರಿ ಬಾವಾ’ದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ರಕ್ತವು ನೀರಿಗಿಂತ ದಪ್ಪಗಿರುತ್ತದೆ ಆರ್ಥಿಕ ಬಿಕ್ಕಟ್ಟಿನಿಂದ ತತ್ತರಿಸುತ್ತಿರುವ ಶ್ರೀಲಂಕಾಕ್ಕೆ ನಾವು ಎಲ್ಲಾ ರೀತಿಯ ಸಹಕಾರ ನೀಡಲು ಸಿದ್ದರಿದ್ದೇವೆ ಎಂದು ಜೈಶಂಕರ್ ಮಾರ್ಮಿಕವಾಗಿ ಪ್ರತಿಕ್ರಿಯಿಸಿದ್ದಾರೆ. ಭಾರತವು ತನ್ನ ನೈಬರ್‍ಹುಡ್ ಫಸ್ಟ್ ನೀತಿಯಡಿಯಲ್ಲಿ, ಸಾಲದ ಸುಳಿಯಲ್ಲಿ ಸಿಲುಕಿರುವ ಶ್ರೀಲಂಕಾಕ್ಕೆ ಸಹಾಯ ಮಾಡಲು […]