ಬೆಳೆ ನಷ್ಟ ಪರಿಹಾರಕ್ಕೆ ಆಗ್ರಹಿಸಿ ಮೇಗರವಳ್ಳಿಯಿಂದ ತೀರ್ಥಹಳ್ಳಿಗೆ ಬೃಹತ್ ಪಾದಯಾತ್ರೆ

ಕ್ಷೇತ್ರಾದ್ಯಂತ ಅಡಿಕೆ ಗಿಡ ಮತ್ತು ಮರಗಳಿಗೆ ವ್ಯಾಪಿಸುತ್ತಿರುವ ಎಲೆಚುಕ್ಕೆ, ಹಳದಿ ರೋಗ ಹಾಗೂ ಅತಿವೃಷ್ಟಿಯಿಂದ ಬೆಳೆನಷ್ಟಕ್ಕೆ ಪರಿಹಾರ ಒದಗಿಸುವಲ್ಲಿ ವಿಫಲವಾಗಿರುವ ಸರ್ಕಾರದ ವಿರುದ್ಧ ಮೇಗರವಳ್ಳಿಯಿಂದ ತೀರ್ಥಹಳ್ಳಿವರೆಗೆ

ಮಳೆಯಲ್ಲಿ ನೆನೆದುಕೊಂಡೆ ಅಭಿವೃದ್ಧಿ ಯೋಜನೆ ಲೋಕಾರ್ಪಣೆಗೊಳಿಸಿದ ಸಚಿವರು

ತೀರ್ಥಹಳ್ಳಿ, ಆ.9- ಮತಕ್ಷೇತ್ರ ತೀರ್ಥಹಳ್ಳಿಯ ನೆರಟುರು ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಬಹಳ ದಿನಗಳ ಬೇಡಿಕೆಯಾದ ಮೊಬೈಲ್ ಟವರ್‍ನ್ನು ಮಂಜೂರು ಮಾಡಿಸಿ ಇಂದು ಗೃಹ ಸಚಿವ ಆರಗ ಜ್ಞಾನೇಂದ್ರ ಲೋಕಾರ್ಪಣೆ ಗೊಳಿಸಿದರು.ಟವರ್ ಇಲ್ಲದ ಕಾರಣ ಸುಮಾರು ಏಳರಿಂದ ಎಂಟು ಕಿಮೀ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳ ಜನತೆ ಎದುರಿಸುತ್ತಿದ್ದ ಮೊಬೈಲ್ ನೆಟ್ವರ್ಕ್ ಸಮಸ್ಯೆ ಪರಿಹಾರವಾಗಿದ್ದು, ಸಮಸ್ಯೆಗೆ ಪರಿಹಾರ ಒದಗಿಸಿದ ಸಚಿವರಿಗೆ, ಗ್ರಾಮಸ್ಥರು, ಕೃತಜ್ಞತೆ ಸಲ್ಲಿಸಿ ಸನ್ಮಾನಿಸಿದರು. ಸನ್ಮಾನ ಸ್ವೀಕರಿಸಿ ಮಾತನಾಡಿದ ಸಚಿವರು, ದೂರವಾಣಿ ಯ ಮೂಲಭೂತ ಸೌಕರ್ಯವನ್ನು ಒದಗಿಸುವುದರ ಮೂಲಕ, […]