ವರ್ಷಪೂರ್ತಿ ವರ್ಚಸ್ಸು ಕಾಪಾಡಿಕೊಂಡರೆ ರಾಹುಲ್ ರಾಜಕೀಯವಾಗಿ ಯಶಸ್ವಿ

ಮುಂಬೈ, ಜ.1- ಭಾರತ್ ಜೋಡೋ ಯಾತ್ರೆ ನಡೆಸುತ್ತಿರುವ ಕಾಂಗ್ರೆಸ್ ನಾಯಕ ರಾಹುಲ್‍ಗಾಂಧಿಯವರು ಈ ವರ್ಷ ಪೂರ್ತಿ ತಮ್ಮ ವರ್ಚಸ್ಸನ್ನು ಕಾಪಾಡಿಕೊಳ್ಳಲು ಯಶಸ್ವಿಯಾದರೆ 2024ರ ವೇಳೆಗೆ ರಾಜಕೀಯವಾಗಿ ಮಹತ್ವದ ಬದಲಾವಣೆಗಳಾಗಲಿವೆ ಎಂದು ಶಿವಸೇನೆ ಬಾಳಾಠಾಕ್ರೆ ಬಣದ ಸಂಸದ ಸಂಜಯ್ ರಾವತ್ ಹೇಳಿದ್ದಾರೆ. ಪಕ್ಷದ ಮುಖವಾಣಿ ಸಾಮ್ನದಲ್ಲಿ ತಮ್ಮ ಖಾಯಂ ಅಂಕಣದಲ್ಲಿ ಹಿಂದಿನ ವರ್ಷದ ನೆನಪುಗಳು ಮತ್ತು ಮುಂದಿನ ದಿನಗಳ ಬೆಳವಣಿಗೆಗಳ ಬಗ್ಗೆ ವಿಶ್ಲೇಷಣೆ ನಡೆಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು […]