ನವಾಬ್ ಮಲ್ಲಿಕ್ ವಿರುದ್ಧ ಕೇಂದ್ರದ ಸೇಡಿನ ಕ್ರಮ ನಿರೀಕ್ಷಿತ : ಶರದ್ ಪವಾರ್

ಮುಂಬೈ, ಫೆ.23- ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್ ಕೇಂದ್ರ ಸರ್ಕಾರದ ವಿರುದ್ಧ ಮಾತನಾಡಿದ್ದರಿಂದ ಮತ್ತು ಕೇಂದ್ರ ತನಿಖಾ ಸಂಸ್ಥೆಗಳ ದುರುಪಯೋಗದಿಂದ ತೊಂದರೆಗೊಳಗಾಗಿದ್ದಾರೆ ಎಂದು ರಾಷ್ಟ್ರೀಯ ಕಾಂಗ್ರೆಸ್ ಪಕ್ಷ (ಎನ್‍ಸಿಪಿ) ಮುಖ್ಯಸ್ಥ ಶರದ್ ಪವಾರ್ ಹೇಳಿದ್ದಾರೆ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮಲಿಕ್ ಅವರನ್ನು ಜಾರಿ ನಿರ್ದೇಶನಾಲಯವು ಪ್ರಶ್ನಿಸಿದೆ. ಈ ಹಿನ್ನೆಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪವಾರ್, ಪಕ್ಷದ ನಾಯಕ ಮಲಿಕ್ ಅವರು “ಬಹಿರಂಗವಾಗಿ ಮಾತನಾಡುವುದರಿಂದ” ಅಂತಹ ಕ್ರಮವನ್ನು ಎನ್‍ಸಿಪಿ ನಿರೀಕ್ಷಿಸಿತ್ತು. ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬೆಳಿಗ್ಗೆ ಸಚಿವರ ನಿವಾಸಕ್ಕೆ […]