ಕರ್ನಾಟಕ, ಕೇರಳದಲ್ಲಿ ನಿಷೇಧಿತ ಪಿಎಫ್‍ಐ ಕಚೇರಿಗಳ ಎನ್‍ಐಎ ದಾಳಿ

ಬೆಂಗಳೂರು,ಡಿ.9- ಕೇರಳ ಹಾಗೂ ಕರ್ನಾಟಕದ ಕೆಲ ಪ್ರದೇಶಗಳ ಪಿಎಫ್‍ಐ ಕಚೇರಿಗಳ ಮೇಲೆ ರಾಷ್ಟ್ರೀಯ ತನಿಖಾ ತಂಡ ದಿಢೀರ್ ದಾಳಿ ನಡೆಸಿ ಹಲವಾರು ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದೆ. ನಿಷೇಧಿತ ಪಿಎಫ್‍ಐ ಸಂಘಟನೆ ಕಾರ್ಯಕರ್ತರು ಭಯೋತ್ಪಾದನೆ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ ಎಂಬ ಮಾಹಿತಿ ಮೇರೆಗೆ ಎನ್‍ಐಎ ಅಧಿಕಾರಿಗಳು ಕೇರಳ ಹಾಗೂ ಕರ್ನಾಟಕದ ಕಲಬುರಗಿ ಜಿಲ್ಲೆಯಲ್ಲಿ ಶೋಧ ನಡೆಸಿದ್ದಾರೆ. ಕೇರಳದ ಕೋಝಿಕ್ಕೋಡ್ ಜಿಲ್ಲೆ ಮತ್ತು ಕರ್ನಾಟಕದ ಕಲಬುರಗಿ ಜಿಲ್ಲೆಯ 03 ಸ್ಥಳಗಳ ಮೇಲೆ ದಿಢೀರ್ ದಾಳಿ ನಡೆಸಿರುವ ಎನ್‍ಐಯ ತಂಡ ಹಲವಾರು ಮ […]