ರೋಚಕಗಳ ಸುತ್ತ ಥಗ್ಸ್ ಆಫ್ ರಾಮಘಡ

ಥಗ್ಸ್ ಆಫ್ ರಾಮಗಡ ಈ ವಾರ ಬಿಡುಗಡೆಯಾದ ಚಿತ್ರಗಳಲ್ಲಿ ವಿಭಿನ್ನ ಕಥಹಂದರ ಹೊಂದಿರುವ ಚಿತ್ರ. ಹಣಕ್ಕಾಗಿ ರೋಡ್ ರಾಬ್ರಿ, ಬ್ಯಾಂಕ್ ರಾಬರಿ ಗಳಂತಹ ದೊಡ್ಡ ಮಟ್ಟದ ಕಳ್ಳತನಗಳಿಗೆ ಸ್ಕೆಚ್ ಹಾಕಿ ಮಿಸ್ ಆಗದೆ ಕ್ಷಣಾರ್ಧದಲ್ಲಿ ಮಾಯವಾಗುವ ಗ್ಯಾಂಗ್ ಸ್ಟಾರ್ ಕತೆ. ಸೌತೆಕಾಯಿಗೆ ಮಳೆ ಚುಚ್ಚಿ ಉದ್ಯಮಿಯ ಕಾರ್ ಪಂಕ್ಚರ್ ಮಾಡಿ, ಆ ಕಾರಿಂದ ಹಣ ಎಗರಿಸುವ ಮೂಲಕ ಸಿನಿಮಾ ಕಥೆ ಶುರುವಾಗುತ್ತದೆ. ದರೋಡೆ ಮಾಡಿದ ಕಾರಲ್ಲಿ ಉದ್ಯಮಿ ಬರುತ್ತಾನೆ ಎಂದು ದರೋಡೆಕೋರರು ನಂಬಿರುತ್ತಾರೆ ಆದರೆ ಆತನ ಮಗಳು […]