ಕೊರೊನಾ ಸೋಂಕಿನಿಂದ ಗುಣಮುಖರಾದವರಿಗೆ ಕಾಡುತ್ತಿದೆ ಥೈರಾಯ್ಡ್ ಸಮಸ್ಯೆ

ಬೆಂಗಳೂರು, ಫೆ.9- ಕೊರೊನಾ ಸೋಂಕು ಕಾಣಿಸಿಕೊಂಡು ಗುಣಮುಖರಾದವರಿಗೆ ಹೊಸ ತಲೆ ಬೇನೆ ಆರಂಭವಾಗಿದೆ. ಸೋಂಕು ಕಾಣಿಸಿಕೊಂಡು ಗುಣಮುಖರಾದವರಿಗೆ ಇದೀಗ ಇದ್ದಕ್ಕಿಂದ್ದಂತೆ ಥೈರಾಯ್ಡ್ ಸಮಸ್ಯೆ ಕಾಡಲಾರಂಭಿಸಿದೆ. ಈ ಮೊದಲು ಕೊರೊನಾ ಸೋಂಕು ಕಾಣಿಸಿಕೊಂಡು ಗುಣಮುಖರಾದವರಿಗೆ ಸಕ್ಕರೆ ಕಾಯಿಲೆ, ಹೃದಯಸಂಬಂಧಿ ರೋಗ ಲಕ್ಷಣ ಹಾಗೂ ಗ್ಯಾಸ್ಟ್ರಿಕ್ ಸಮಸ್ಯೆ ಕಾಣಿಸಿಕೊಳ್ಳುವುದು ಮಾಮೂಲಾಗಿತ್ತು. ಸಕ್ಕರೆ ಕಾಯಿಲೆ ಇಲ್ಲದವರಿಗೂ ಸೋಂಕು ಕಾಣಿಸಿಕೊಂಡ ನಂತರ ಸಕ್ಕರೆ ಅಂಶ ಹೆಚ್ಚಾಗಿರುವುದು ಕಂಡು ಬರುತಿತ್ತು. ಇದೀಗ ಸಕ್ಕರೆ ಕಾಯಿಲೆ, ಗ್ಯಾಸ್ಟ್ರಿಕ್ ಸಮಸ್ಯೆ ಜತೆಗೆ ಥೈರಾಯ್ಡ್ ಸಮಸ್ಯೆ ಕಾಣಿಸಿಕೊಳ್ಳುತ್ತಿರುವುದು ಸೋಂಕಿತರ […]