ನರ್ಸ್ ಮೇಲೆ ನಾಲ್ವರಿಂದ ಸಾಮೂಹಿಕ ಅತ್ಯಾಚಾರ

ಭೋಪಾಲï,ಅ.23- ಛತ್ತೀಸ್ಗಢದ ಆರೋಗ್ಯ ಕೇಂದ್ರದಲ್ಲೇ ನರ್ಸ್ ಒಬ್ಬರ ಮೇಲೆ ಗ್ಯಾಂಗ್ ರೇಪ್ ನಡೆದಿದೆ.ಅಲ್ಲಿನ ಆರೋಗ್ಯ ಕೇಂದ್ರದಲ್ಲಿ ನರ್ಸ್ ಒಬ್ಬರನ್ನು ಕಟ್ಟಿಹಾಕಿ, ನಾಲ್ವರು ಗ್ಯಾಂಗ್ರೇಪ್ ಮಾಡಿದ್ದಾರೆ. ಅತ್ಯಾಚಾರಿಗಳಲ್ಲಿ ಒಬ್ಬ ಅಪ್ರಾಪ್ತನಾಗಿರುವುದು ಉಲ್ಲೇಖಾರ್ಹ. ನರ್ಸ್ ಮೇಲೆ ಅತ್ಯಾಚಾರ ನಡೆಸಿದ ಆರೋಪದ ಮೇಲೆ 17 ವರ್ಷದ ಬಾಲಕ ಸೇರಿದಂತೆ ಮೂವರನ್ನು ಬಂಧಿಸಲಾಗಿದ್ದು, ನಾಲ್ಕನೇ ಆರೋಪಿ ಪರಾರಿಯಾಗಿದ್ದಾನೆ. ಆತನ ಶೋಧ ಕಾರ್ಯ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನನ್ನ ಮೇಲೆ ಹಲ್ಲೆ ನಡೆಸಿ ಅತ್ಯಾಚಾರ ನಡೆಸಿದ ಆರೋಪಿಗಳು ಈ ವಿಷಯವನ್ನು ಪೊಲೀಸರಿಗೆ ತಿಳಿಸಿದರೆ […]