ತಿಗಳ ಸಮುದಾಯಕ್ಕೆ ವಿಧಾನಸಭಾ ಚುನಾವಣೆಯಲ್ಲಿ ಹೆಚ್ಚು ಅವಕಾಶ ಕಲ್ಪಿಸಿ

ಬೆಂಗಳೂರು, ಮಾ, 18; ತಿಗಳ ಕ್ಷತ್ರಿಯ ಸಮುದಾಯಕ್ಕೆ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಹೆಚ್ಚಿನ ಅವಕಾಶ ಕಲ್ಪಿಸಬೇಕೆಂದು ವಿಶ್ವಕ್ಷತ್ರೀಯ ಮಹಾ ಸಂಸ್ಥಾನದ ಅಧ್ಯಕ್ಷ ಎಂ.ಡಿ.ಪ್ರಕಾಶ್ ಒತ್ತಾಯಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಿಗಳ ಸಮುದಾಯ 19 ಜಿಲ್ಲೆಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿದ್ದು, ರಾಜ್ಯದಲ್ಲಿ ಸುಮಾರು 40 ಲಕ್ಷಕ್ಕೂ ಅಧಿಕ ಜನರಿದ್ದಾರೆ. 120 ವಿಧಾನಸಭಾ ಕ್ಷೇತ್ರದಲ್ಲಿ ತಿಗಳ ಕ್ಷತ್ರೀಯ ಮತದಾರರು ನಿರ್ಣಾಯಕವಾಗಿದ್ದಾರೆ. ಮುಖ್ಯವಾಗಿ ರಾಮನಗರ, ತುಮಕೂರು, ತುಮಕೂರು ಗ್ರಾಮಾಂತರ, ಗುಬ್ಬಿ, ತುರುವೇಕೆರೆ, ರಾಜಾಜಿನಗರ, ಮಾಲೂರು, ಕೋಲಾರ, ಹೊಸಕೋಟೆ, ಮಾಗಡಿ, ಚನ್ನಪಟ್ಟಣ , ಯಲಹಂಕ, […]