ಟಿಪ್ಪು ಮೈಸೂರು ಹುಲಿ ಅಲ್ಲ, ಸಂಚುಕೋರ, ಮೋಸಗಾರ : ಸಿ.ಟಿ.ರವಿ

ಮಂಡ್ಯ,ಮಾ.6- ಟಿಪ್ಪು ಮೈಸೂರು ಹುಲಿ ಅಲ್ಲ, ಆತ ಸಂಚುಕೋರ, ಮೋಸಗಾರನ ಮಗ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಟೀಕಿಸಿದ್ದಾರೆ. ಶ್ರೀರಂಗಪಟ್ಟಣದಲ್ಲಿ ಬಿಜೆಪಿ ವಿಜಯ ಸಂಕಲ್ಪ ಯಾತ್ರೆ ಕುರಿತು ಪತ್ರಿಕಾಗೋಷ್ಠಿ ಮಾತನಾಡಿರುವ ಅವರು ಟಿಪ್ಪು ಸುಲ್ತಾನ್ ತಂದೆ ಹೈದರಾಲಿ ಒಬ್ಬ ಮೋಸಗಾರ. ಮಹಾರಾಣಿ ಲಕ್ಷ್ಮೀ ಅಮ್ಮಣ್ಣಿಯವರನ್ನು ಮೋಸದಿಂದ ಹೈದರಾಲಿ ಸೆರೆ ಮನೆಯಲ್ಲಿಟ್ಟಿದ್ದ. ಟಿಪ್ಪು ಒಬ್ಬ ಸಂಚುಕೋರನ ಪುತ್ರನೆಂದು ಇತಿಹಾಸದಲ್ಲಿ ಹೇಳಬೇಕಿತ್ತು ಎಂದು ಹರಿಹಾಯ್ದಿದ್ದಾರೆ. ಟಿಪ್ಪುವಿನ ಬಗ್ಗೆ ಇತಿಹಾಸದಲ್ಲಿ ಗಾಳಿ ಪಾಠ ಮಾಡಲಾಗಿದೆ. ಟಿಪ್ಪು ಸುಲ್ತಾನ್ ತಂದೆ […]

ಸಾವರ್ಕರ್, ಟಿಪ್ಪು ಸಿದ್ದಾಂತದ ಮೇಲೆ ಚುನಾವಣೆ ನಡೆಯುವುದಿಲ್ಲ : ಬಿಎಸ್‌ವೈ

ಬೆಂಗಳೂರು,ಫೆ.27- ಬರಲಿರುವ ವಿಧಾನಸಭೆ ಚುನಾವಣೆ ಅಭಿವೃದ್ಧಿ ಆಧಾರದ ಮೇಲೆ ನಡೆಯುತ್ತಯೇ ಹೊರೆತು ವೀರ ಸಾವರ್ಕರ್ ಹಾಗೂ ಟಿಪ್ಪು ಸುಲ್ತಾನ್ ಸಿದ್ದಾಂತದ ಮೇಲೆ ನಡೆಯುವುದಿಲ್ಲ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅಭಿಪ್ರಾಯಪಟ್ಟಿದ್ದಾರೆ. ಕೆಲ ದಿನಗಳ ಹಿಂದೆ ರಾಜ್ಯ ಬಿಜೆಪಿ ಅಧ್ಯಕ್ಷ ನಳೀನ್‍ಕುಮಾರ್ ಕಟೀಲುರವರು ಈ ಬಾರಿಯ ಚುನಾವಣೆ ವೀರ ಸಾವರ್ಕರ್ ಹಾಗೂ ಟಿಪ್ಪು ಸಿದ್ದಾಂತದ ಮೇಲೆ ನಡೆಯಲಿದೆ ಎಂದು ಹೇಳಿದ್ದರು. ಆದರೆ, ಇದಕ್ಕೆ ವ್ಯತಿರಿಕ್ತವಾದ ಹೇಳಿಕೆ ನೀಡಿರುವ ಯಡಿಯೂರಪ್ಪ, ಟಿಪ್ಪು ವರ್ಸಸ್ ಸಾವರ್ಕರ್ ಎಂಬುದನ್ನು ನಾನು ಒಪ್ಪುವುದಿಲ್ಲ, ಇದು […]

ಕೆಲವರಿಂದ ಪ್ರತಿನಿತ್ಯ ಮತಾಂಧ ಟಿಪ್ಪುವಿನ ಭಜನೆ : ಸಿ.ಟಿ.ರವಿ

ಬೆಂಗಳೂರು,ಜ.2- ಕೆಲವರಿಗೆ ಮತಾಂಧ ಟಿಪ್ಪು ಸುಲ್ತಾನ್ ದೇಶಭಕ್ತ. ಹಾಗಾಗಿ ಪ್ರತಿನಿತ್ಯ ಅವರ ಆರಾಧನೆ ಮಾಡುತ್ತಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಕಾಂಗ್ರೆಸ್ ವಿರುದ್ದ ಮತ್ತೆ ವಾಗ್ದಾಳಿ ನಡೆಸಿದ್ದಾರೆ. ತಮ್ಮ ನಿವಾಸದಲ್ಲಿ ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‍ನವರಿಗೆ ಮತಾಂಧರಿಗೆ ಟಿಪ್ಪು ಸುಲ್ತಾನೇ ನಾಯಕ, ಹಾಗಾಗಿ ಅವರಿಗೆ ಟಿಪ್ಪು ಐಕಾನ್ ಆಗಿದ್ದಾರೆ ಎಂದು ವ್ಯಂಗ್ಯವಾಡಿದರು. 2008, 2018 ರಲ್ಲಿ ಬಿಜೆಪಿ ಪರ ಅಲೆ ಇದ್ದರೂ ಗುರಿ ಮುಟ್ಟಲು ಆಗಿರಲಿಲ್ಲ. ಹಳೆ ಮೈಸೂರು ಭಾಗದ ಜನರನ್ನು ವಿಶ್ವಾಸಕ್ಕೆ […]

ದೇವಸ್ಥಾನಗಳಲ್ಲಿ ಸಲಾಂ ಆರತಿ ರದ್ದುಪಡಿಸಿ ಸಂಧ್ಯಾ ಆರತಿಗೆ ಸುತ್ತೋಲೆ

ಬೆಂಗಳೂರು,ಡಿ.10- ರಾಜ್ಯ ರಾಜಕಾರಣದಲ್ಲಿ ಧರ್ಮ ದಂಗಲ್ ಉಂಟಾಗುವ ಲಕ್ಷಣಗಳು ಗೋಚರಿಸಿದ್ದು, ಟಿಪ್ಪು ಸುಲ್ತಾನ್ ಕಾಲದಲ್ಲಿದ್ದ ಸಲಾಂ ಆರತಿಯನ್ನು ರದ್ದುಪಡಿಸಲಾಗಿದೆ. ಇನ್ನು ಮುಂದೆ ಧಾರ್ಮಿಕ ಇಲಾಖೆಯು ಧರ್ಮರಾಯ ದತ್ತಿ ಇಲಾಖೆಯಾಗಿ ಕಾರ್ಯ ನಿರ್ವಹಣೆ ಮಾಡಲಿದೆ. ಧಾರ್ಮಿಕ ಪರಿಷತ್ ಹೊರಡಿಸಿರುವ ಸುತ್ತೋಲೆಯಲ್ಲಿ ಟಿಪ್ಪು ಸುಲ್ತಾನ್ ಕಾಲದಲ್ಲಿ ಸಲಾಂ ಆರತಿಯನ್ನು ರಾಜ್ಯದ ಪ್ರಮುಖ ದೇವಾಲಯಗಳಲ್ಲಿ ನಡೆದು ಬರುತ್ತಿದ್ದ ಸಲಾಂ ಆರತಿ ಬದಲಿಗೆ ಇನ್ನು ಮುಂದೆ ಸಂಧ್ಯಾ ಆರತಿ ಆಚರಣೆ ಮಾಡಬೇಕೆಂದು ಸುತ್ತೋಲೆಯಲ್ಲಿ ಹೊರಡಿಸಲಾಗಿದೆ. ರಾಜ್ಯದ ಪ್ರಮುಖ ದೇವಾಲಯಗಳಾದ ಕೊಲ್ಲೂರು ಮೂಕಾಂಬಿಕೆ, ಮೇಲುಕೋಟೆಯ […]

ಟಿಪ್ಪು ಪ್ರತಿಮೆ ನಿರ್ಮಿಸಿದರೆ ಜನ ಕಾಂಗ್ರೆಸಿಗರನ್ನು ಮನೆಗೆ ಕಳಿಸುತ್ತಾರೆ : ಜೋಷಿ

ಹುಬ್ಬಳ್ಳಿ, ನ.13- ಕಾಂಗ್ರೆಸ್ ನಾಯಕರು ಟಿಪ್ಪು ಸುಲ್ತಾನ್ ಪ್ರತಿಮೆ ನಿರ್ಮಾಣ ಮಾಡಿದರೆ ಜನರು ಅವರನ್ನು ಮನೆಗೆ ಕಳುಹಿಸುತ್ತಾರೆ ಎಂದು ಗಣಿ ಕಲ್ಲಿದ್ದಲು ಹಾಗೂ ಸಂಸದೀಯ ವ್ಯವಹಾರಗಳ ಖಾತೆ ಸಚಿವ ಪ್ರಲ್ಹಾದ್ ಜೋಷಿ ಹೇಳಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈಸೂರಿನಲ್ಲಿ ಟಿಪ್ಪು ಪ್ರತಿಮೆ ವಿಚಾರ ಕುರಿತು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದು, ಟಿಪ್ಪು ಪ್ರತಿಮೆ ಮಾಡಲಿ ಅವರನ್ನು ಜನ ಮನೆಗೆ ಕಳಿಸುತ್ತಾರೆ ಎಂದ ಅವರು, ನಾವು ಈಗಲೂ ಟಿಪ್ಪು ಜಯಂತಿಯನ್ನು ವಿರೋಧಿಸುತ್ತೇವೆ ಎಂದರು. ಸರ್ಕಾರದಿಂದ ಟಿಪ್ಪು ಜಯಂತಿ ಮಾಡಬಾರದು […]

ಟಿಪ್ಪು ಸ್ವಾತಂತ್ರ್ಯಕ್ಕಾಗಿ ಹೋರಾಡಿಲ್ಲ, ವಾದ ಮಂಡಿಸಿದ ರೇಣುಕಾಚಾರ್ಯ

ಬೆಂಗಳೂರು,ಆ.17- ಬ್ರಿಟಿಷರ ವಿರುದ್ಧ ಹೋರಾಟ ನಡೆಸಿದ ವೀರ ಸಾರ್ವಕರ್ ಒಬ್ಬ ಅಪ್ಪಟ ದೇಶಪ್ರೇಮಿ, ಟಿಪ್ಪು ಸುಲ್ತಾನ್ ಓರ್ವ ದೇಶದ್ರೋಹಿ ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ವಾಗ್ದಾಳಿ ನಡೆಸಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ದೇಶದ ಸ್ವಾತಂತ್ರ್ಯಕ್ಕಾಗಿ ಅಂಡಮಾನ್‍ನ ಜೈಲಿನಲ್ಲಿ ಶಿಕ್ಷೆ ಅನುಭವಿಸಿದ ವೀರ ಸಾರ್ವಕರ್ ಎಲ್ಲಿ? ಬ್ರಿಟಿಷರ ವಿರುದ್ಧ ಹೋರಾಟವನ್ನೇ ಮಾಡದ ಟಿಪ್ಪು ಸುಲ್ತಾನ್ ಒಬ್ಬ ಮತಾಂಧ ಎಂದು ಕಿಡಿಕಾರಿದರು. ಟಿಪ್ಪು ಸುಲ್ತಾನ್ ಎಂದಿಗೂ ಬ್ರಿಟಿಷರ ವಿರುದ್ಧ ಹೋರಾಟವನ್ನೇ ನಡೆಸಲಿಲ್ಲ.ಆತ ಮರಣ ಹೊಂದಿದ್ದು, 1799ರಲ್ಲಿ. ದೇಶದ […]