ಪ್ರಸ್ತುತ ತಿರುಪತಿ ತಿಮ್ಮಪ್ಪನ ಆಸ್ತಿ ಎಷ್ಟಿದೆ ಗೊತ್ತೇ..?

ತಿರುಪತಿ ,ನ.6- ವಿಶ್ವದ ಅತ್ಯಂತ ಶ್ರೀಮಂತ ದೇವಾಲಯಗಳಲ್ಲಿ ತಿರುಪತಿ ತಿಮ್ಮಪ್ಪನ ದೇವಾಲಯವು ಕೂಡ ಒಂದಾಗಿದ್ದು, ಪ್ರಸ್ತುತ ತಿಮ್ಮಪ್ಪನ ಆಸ್ತಿ 2.26 ಲಕ್ಷ ಕೋಟಿ ರೂ. ಇದೆ ಎಂದು ಹೇಳಲಾಗಿದೆ. ಕರ್ನಾಟಕ ಹಾಗೂ ಆಂಧ್ರಪ್ರದೇಶ ಬಜೆಟ್ ಗಾತ್ರದಷ್ಟೇ ಸಿರಿವಂತ ವೆಂಕಟೇಶ್ವರ ದೇವಸ್ಥಾನದ ಆಸ್ತಿಗೆ ಸಂಬಂಧಿಸಿದಂತೆ ಟಿಟಿಡಿ ಶ್ವೇತಪತ್ರ ಹೊರಡಿಸಿದ್ದು, ದೇವಾಲಯದ ಒಟ್ಟು ಆಸ್ತಿ ಮೌಲ್ಯ 2.26 ಕೋಟಿ ರೂ ಇದೆ ಎಂದು ಘೋಷಿಸಿದೆ. ದೇಶಾದ್ಯಂತ ಒಟ್ಟು 960 ಕಡೆ 7123 ಎಕರೆ ಭೂಮಿ ಇದೆ, ದೇಗುಲದ ಹೆಸರಿನಲ್ಲಿ ಬ್ಯಾಂಕïಗಳಲ್ಲಿ […]