RSS ಪಥಸಂಚಲನ ವಿವಾದ ಸುಪ್ರೀಂ ಸಮ್ಮತಿ

ನವದೆಹಲಿ,ಮಾ.1- ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪಥಸಂಚಲನಕ್ಕೆ ಮದ್ರಾಸ್ ಹೈಕೋರ್ಟ್ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ತಮಿಳುನಾಡು ಸರ್ಕಾರ ಸಲ್ಲಿಸಿರುವ ಮೇಲ್ಮನ ವಿಯನ್ನು ಮಾರ್ಚ್ 3ರಂದು ವಿಚಾರಣೆ ನಡೆಸುವುದಾಗಿ ಸುಪ್ರೀಂ ಕೋರ್ಟ್ ತಿಳಿಸಿದೆ. ತಮಿಳುನಾಡಿನಲ್ಲಿ ಆರ್ಎಸ್ಎಸ್ ಪಥಸಂಚಲನಕ್ಕೆ ಸರ್ಕಾರ ಅನುಮತಿ ನಿರಾಕರಿಸಿತ್ತು. ಒಳಾಂಗಣದಲ್ಲಿ ಪಥ ಸಂಚಲನ ನಡೆಸುವಂತೆ ಸರ್ಕಾರ ಷರತ್ತು ವಿಸಿತ್ತು. ಆದರೆ ಅದನ್ನು ಒಪ್ಪದ ಸಂಘ ಪರಿವಾರ ಹೈಕೋರ್ಟ್ಗೆ ಮನವಿ ಸಲ್ಲಿಸಿತ್ತು. ವಿಚಾರಣೆ ನಡೆಸಿದ್ದ ಮದ್ರಾಸ್ ಹೈಕೋರ್ಟ್, ಆರೋಗ್ಯಕರ ಪ್ರಜಾಪ್ರಭುತ್ವಕ್ಕೆ ಪ್ರತಿಭಟನೆಗಳು ಅತ್ಯಗತ್ಯ ಎಂದು ಅಭಿಪ್ರಾಯ ವ್ಯಕ್ತಪಡಿಸಿ, […]