ತಂಬಾಕು ಉತ್ಪನ್ನಗಳ ಮೇಲಿನ ತೆರಿಗೆ ಹೆಚ್ಚಿಸುವಂತೆ ಒತ್ತಾಯ

ಬೆಂಗಳೂರು, ಡಿಸೆಂಬರ್, 6: ಮುಂಬರುವ 2023-24 ಕೇಂದ್ರ ಬಜೆಟ್ನಲ್ಲಿ ಎಲ್ಲ ತಂಬಾಕು ಉತ್ಪನ್ನಗಳ ಮೇಲಿನ ತೆರಿಗೆಯನ್ನು ಹೆಚ್ಚಿಸುವಂತೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಸಿಎಫ್‍ಟಿಎಫ್‍ಕೆ ಒತ್ತಾಯಿಸಿದೆ. ಅಲ್ಲದೆ, ತಂಬಾಕು ಉತ್ಪನ್ನಗಳ ಮೇಲಿನ ತೆರಿಗೆಯನ್ನು ಹೆಚ್ಚಿಸಲು ಕ್ರಮಕೈಗೊಳ್ಳುವಂತೆ ಆಗ್ರಹಿಸಿ ಕರ್ನಾಟಕದ ಎಲ್ಲ ಸಂಸತ್ ಸದಸ್ಯರಿಗೂ ಪತ್ರ ಬರೆಯಲಾಗಿದೆ. ಕ್ಯಾನ್ಸರ್ ತಡೆಗಟ್ಟುವಿಕೆ, ಯುವಜನ ರಕ್ಷಣೆ ಮತ್ತು ತಂಬಾಕು ನಿಯಂತ್ರಣಕ್ಕಾಗಿ ಜಂಟಿಯಾಗಿ ಕಾರ್ಯನಿರ್ವಹಿಸುತ್ತಿರುವ ತಂಬಾಕು ಮುಕ್ತ ಕರ್ನಾಟಕ ವೇದಿಕೆ (ಸಿಎಫ್‍ಟಿಎಫ್‍ಕೆ) ಮತ್ತು ಕರ್ನಾಟಕ ನೋ ಫಾರ್ ಟೊಬ್ಯಾಕೊ (ಕೆಎನ್ಓಟಿ)ಸಂಸ್ಥೆಗಳ […]