ರಾಜ್ಯದಲ್ಲಿ ಇನ್ನೂ ಮೂರು ದಿನ ಮಳೆ

ಬೆಂಗಳೂರು, ನ.4- ಕಳೆದ ನಾಲ್ಕೈದು ದಿನಗಳಿಂದ ಬೀಳುತ್ತಿರುವ ಮಳೆ ಇನ್ನೂ ಮೂರು ದಿನಗಳ ಕಾಲ ಮುಂದುವರೆಯುವ ಮುನ್ಸೂಚನೆಗಳಿವೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿಯಿಂದಾಗಿ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮೋಡ ಕವಿದ ವಾತಾವರಣವಿದ್ದು, ಆಗಾಗ್ಗೆ ಕೆಲವೆಡೆ ಮಳೆಯಾಗುತ್ತಿದೆ. ಹವಾಮಾನ ಮುನ್ಸೂಚನೆ ಪ್ರಕಾರ ನಾಳೆಯವರೆಗೂ ಹೆಚ್ಚಿನ ಮಳೆ ಬರುವ ಸಂಭವವಿದೆ. ಭಾನುವಾರದ ನಂತರ ಮಳೆ ಪ್ರಮಾಣ ಇಳಿಕೆಯಾದರೂ ಅಲ್ಲಲ್ಲಿ ಚದುರಿದಂತೆ ಮಳೆ ಮುಂದುವರೆಯವ ಸಾಧ್ಯತೆಗಳು ಇವೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ. ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವುದ್ರ ಜತೆಗೆ ಟ್ರ-ï […]