ರಾಜ್ಯದ ಹಲವೆಡೆ ಇಂದು ಮಳೆ ಸಾಧ್ಯತೆ

ಬೆಂಗಳೂರು, ನ.15- ಈಶಾನ್ಯ ಮುಂಗಾರು ಚುರುಕಾಗಿದ್ದು, ರಾಜ್ಯದಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಕಂಡುಬಂದಿದ್ದು, ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ.ವಾತಾವರಣದಲ್ಲಿ ಉಂಟಾಗುತ್ತಿರುವ ಬದಲಾವಣೆಗಳಿಂದಾಗಿ ಮೋಡ ಕವಿದ ವಾತಾವರಣವಿದ್ದು,

Read more