ನೇಪಾಳ ವಿಮಾನ ದುರಂತದಲ್ಲಿ ಎಲ್ಲಾ 72 ಪ್ರಯಾಣಿಕರ ಸಾವು..!

ಕಠ್ಮಂಡು,ಜ.16- ನೇಪಾಳದ ಪೋಖರಾದಲ್ಲಿ ಸಂಭವಿಸಿದ ಭೀಕರ ವಿಮಾನ ಅಪಘಾತದಲ್ಲಿ ಪ್ರಯಾಣಿಕರು, ಸಿಬ್ಬಂಧಿ ಸೇರಿ ಎಲ್ಲರೂ ಪ್ರಾಣ ಕಳೆದುಕೊಂಡಿದ್ದಾರೆ. ಈ ವಿಮಾನದಲ್ಲಿ 53 ನೇಪಾಳಿಗಳು, 5 ಭಾರತೀಯರು, 4 ರಷ್ಯನ್ನರು, ಒಬ್ಬ ಐರಿಶ್, 2 ಕೊರಿಯನ್ನರು, ಬಬ್ಬ ಅರ್ಜೆಂಟೀನಾದ ಪ್ರಜೆ ಮತ್ತು ಒಬ್ಬ ಫ್ರೆಂಚ್ ಪ್ರಜೆ ವಿಮಾನದಲ್ಲಿದ್ದರು ಎಂದು ವಿಮಾನ ನಿಲ್ದಾಣ ಪ್ರಾಧಿಕಾರ ತಿಳಿಸಿದೆ. ವಿಮಾನವು ಕಠ್ಮಂಡುವಿನ ತ್ರಿಭುವನ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ವಿಮಾನ ಟೇಕಾಫ್ ಆಗಿತ್ತು. ಸುಮಾರು 20 ನಿಮಿಷಗಳಲ್ಲೇ ಅಪಘಾತ ಸಂಭವಿಸಿದೆ. ನಾಗರಿಕ ವಿಮಾನಯಾನ ಪ್ರಾಧಿಕಾರದ […]